ಬೆಳ್ಳಂ ಬೆಳಿಗ್ಗೆ ಅಪಘಾತ- ಸ್ಥಳದಲ್ಲೇ ಇಬ್ಬರ ಸಾವು

ಕಲಬುರ್ಗಿ, ಶನಿವಾರ, 25 ನವೆಂಬರ್ 2017 (11:24 IST)

ಟಂಟಂ ವಾಹನ ಹಾಗೂ ಸ್ವಿಫ್ಟ್ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಾತ್ರೆಗೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಭಕ್ತರಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ನಾಲ್ಕೈದು ಜನರು ಗಾಯಗೊಂಡಿರುವ ಅಫಜಲಪುರ ತಾಲ್ಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಮಹೇಶ ಶೆಟ್ಟಿ (36) ಹಾಗೂ ಈರಯ್ಯ (34) ಸಾವನ್ನಪ್ಪಿದ್ದಾರೆ. ಇವರು ಚಿಣಮಗೇರಿ ಜಾತ್ರೆಗೆ ಹೋಗಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ದೇವಲಗಾಣಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಗೊಬ್ಬರವಾಡಿ ಗ್ರಾಮದ ಬಳಿ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅತಘಾತದ ರಭಸಕ್ಕೆ ವಾಹನಗಳು ಜಖಂಗೊಂಡಿವೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಮಹಿಳೆಯ ರಂಪಾಟಕ್ಕೆ ದಂಗಾದ ಯುವಕ

ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ಆಸನದಲ್ಲಿ ಕುಳಿತಿದ್ದ ಯುವಕನನ್ನು ಎಬ್ಬಿಸಲು ಮಹಿಳೆಯೊಬ್ಬರ ರಂಪಾಟಕ್ಕೆ ...

news

ತೇಜ್ ಪ್ರತಾಪ್ ಯಾದವ್ ಕಪಾಳಕ್ಕೆ ಹೊಡೆದವರಿಗೆ 1ಕೋಟಿ ಬಹುಮಾನ ಘೋಷಣೆ

ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯ ಅವರನ್ನು ಟೀಕಿಸಿರುವ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ...

news

ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಐವರು ಸಾವು

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾರಿನ ಟಯರ್ ಸಿಡಿದು ಇಬ್ಬರು ಮಕ್ಕಳು ...

news

ಅಂಬುಲೆನ್ಸ್ ನಲ್ಲೇ ಹೆರಿಗೆ- ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಅಂಬುಲೆನ್ಸ್ ನಲ್ಲಿ ಹೆರಿಗೆಯಾಗಿದ್ದು, ...

Widgets Magazine
Widgets Magazine