ಓಖಿ ಚಂಡಮಾರುತ ಹೊಡೆತಕ್ಕೆ ಮದುವೆ ಮನೆ ಓಡಿದ ವಧು-ವರ, ಸಂಬಂಧಿಕರು!

ಮಂಗಳೂರು, ಭಾನುವಾರ, 3 ಡಿಸೆಂಬರ್ 2017 (13:12 IST)

ಕಡಲ ತೀರದಲ್ಲಿ ಚಂಡಮಾರುತ ಅಬ್ಬರ ಜೋರಾಗಿದ್ದು, ಓಖಿಯ ಹೊಡೆತಕ್ಕೆ ಮದುವೆ ಮನೆಯಿಂದ ಹಾಗೂ ಸಂಬಂಧಿಕರು ಓಡಿ ಹೋಗಿರುವ ಘಟನೆ ನಡೆದಿದೆ.

ಮಂಗಳೂರಿನ ಉಳ್ಳಾಲದ ಕಡಲ ಕಿನಾರೆಯ ಸಮುದ್ರ ತೀರದಲ್ಲಿ ಮದುವೆಯ ವೇದಿಕೆಗೆ ಚಂಡಮಾರುತದ ಅಲೆ ಅಪ್ಪಳಿಸಿದೆ. ಅಲೆಯ ರಭಸಕ್ಕೆ ಬೆದರಿದ ವಧು-ವರ ಹಾಗೂ ಸಂಬಂಧಿಕರು ವೇದಿಕೆಯಿಂದ ಓಡಿ ಹೋಗಿದ್ದಾರೆ.

ಮಂಗಳೂರು ಭಾಗದಲ್ಲಿ ಓಖಿ ಅಬ್ಬರ ಇನ್ನೂ ಮುಂದುವರೆದಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ನಾಯಕರು ಸಂಸ್ಕಾರ,ಸಂಸ್ಕ್ರತಿಯಿಲ್ಲದ ಪುಡಾರಿಗಳು: ಸಚಿವ ರಾಯರೆಡ್ಡಿ

ಕೊಪ್ಪಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಂಸ್ಕಾರವಿಲ್ಲದ ...

news

ಮಂಡ್ಯದಲ್ಲಿ ಆರಂಭವಾಗಿದೆ ರಮ್ಯಾ ಕ್ಯಾಂಟಿನ್‍

ತಮಿಳುನಾಡಿನ ಅಮ್ಮ ಕ್ಯಾಂಟಿನ್, ರಾಜ್ಯದಲ್ಲಿನ ಇಂದಿರಾ ಕ್ಯಾಂಟಿನ್‍‍ ಹಾಗೂ ಅಪ್ಪ ಕ್ಯಾಂಟಿನ್ ಮಾದರಿಯಲ್ಲಿ ...

news

ಗುಜರಾತ್‌ಗೆ ತೆರಳುವಂತೆ ಹೈಕಮಾಂಡ್ ಆದೇಶ ನೀಡಿಲ್ಲ: ಡಿಕೆಶಿ

ಬೆಂಗಳೂರು: ದೇಶದ ಗಮನ ಸೆಳೆದಿರುವ ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಹೈಕಮಾಂಡ್ ...

news

ಜನೆವರಿಯಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಸಿಎಂ

ಬೆಂಗಳೂರು: ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಒಲವು ತೋರಿಸಿದ್ದು, ಜನವರಿಯ ...

Widgets Magazine