ಕರ್ನಾಟಕದಲ್ಲಿ ಚುನಾವಣೆ ಬಹಿಷ್ಕರಿಸಲು ಕಾಂಗ್ರೆಸ್ ಚಿಂತನೆ?

ನವದೆಹಲಿ, ಮಂಗಳವಾರ, 5 ಡಿಸೆಂಬರ್ 2017 (20:57 IST)

ಗುಜರಾತ್ ನಂತರ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಿದರೆ ಚುನಾವಣೆ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

ನವದೆಹಲಿ ಭೇಟಿ ವೇಳೆಯಲ್ಲಿ ಕಾಂಗ್ರೆಸ್‍ ಅಧಿನಾಯಕ ಸೋನಿಯಾ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದ್ದು, ಬ್ಯಾಲೆಟ್‍‍ ಪೇಪರ್ ಚುನಾವಣೆಗೆ ಕಾಂಗ್ರೆಸ್ ಪಟ್ಟು ಹಿಡಿಯಲಿದೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆಗಿದೆ. ಯಾರಿಗೆ ಮತ ಹಾಕಿದರೂ ಅದು ಬಿಜೆಪಿ ಹೋಗಿದೆ ಎಂದು ಬಿಎಸ್‍‍ಪಿ ಮಾಯಾವತಿ ಆರೋಪ ಮಾಡಿದ್ದರು. ಆದ್ದರಿಂದ ಕರ್ನಾಟಕದ ಚುನಾವಣೆಯಿಂದಲೇ ಇವಿಎಂ ಬಳಕೆ ನಿಲ್ಲಿಸಿ, ಬ್ಯಾಲೆಟ್‍‍ ಪೇಪರ್ ಬಳಕೆ ಮಾಡಲು ಒತ್ತಡ ಹಾಕಲು ವಿಪಕ್ಷಗಳು ಚರ್ಚೆ ನಡೆಸಿವೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪೊಲೀಸ್ ಇಲಾಖೆಗೋ, ಕೆಂಪಯ್ಯಗೆ ನಿಷ್ಟರೋ ಎಂದು ಪ್ರಶ್ನಿಸಿದ ಪ್ರತಾಪಸಿಂಹ

ಎಸ್ಪಿ ರವಿ ಚನ್ನಣ್ಣನವರ್‍ ವಿರುದ್ಧ ಸಂಸದ ಪ್ರತಾಪಸಿಂಹ ಮತ್ತೆ ಗುಡುಗಿದ್ದು, ಫೇಸ್‍ಬುಕ್ ಲೈವ್‍‍ನಲ್ಲಿ ...

news

ಆರ್‍‍.ಕೆ.ನಗರ ಉಪಚುನಾವಣೆ: ನಟ ವಿಶಾಲಕೃಷ್ಣ, ದೀಪಾ ಜಯಕುಮಾರ ನಾಮಪತ್ರ ತಿರಸ್ಕೃತ

ತಮಿಳುನಾಡಿನ ಆರ್‌.ಕೆ. ನಗರ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ...

news

ಡಿಸೆಂಬರ್ 15ಕ್ಕೆ ಜೆಡಿಎಸ್‍‍ ಅಭ್ಯರ್ಥಿಗಳ ಮೊದಲ ಪಟ್ಟಿ-ಎಚ್‍.ಡಿ.ಕೆ

ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಡಿಸೆಂಬರ್ 15ಕ್ಕೆ ಬಿಡುಗಡೆ ...

news

ಮಲೆಯಾಳಂ ನಟಿಗೆ ಲೈಂಗಿಕ ಕಿರುಕುಳ- ಚಾರ್ಜ್‍‍ ಶೀಟ್‍ ಒಪ್ಪಿಕೊಂಡ ಕೋರ್ಟ್

ಮಲೆಯಾಳಂ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ...

Widgets Magazine