ಅಂಬುಲೆನ್ಸ್ ನಲ್ಲೇ ಹೆರಿಗೆ- ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಬಳ್ಳಾರಿ, ಶನಿವಾರ, 25 ನವೆಂಬರ್ 2017 (12:06 IST)

ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಅಂಬುಲೆನ್ಸ್ ನಲ್ಲಿ ಹೆರಿಗೆಯಾಗಿದ್ದು, ಗರ್ಭಿಣಿ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.

ಹೊಸಪೇಟೆ ತಾಲ್ಲೂಕಿನ ಅಯ್ಯನಹಳ್ಳಿ ಗ್ರಾಮದ ಲಕ್ಷ್ಮೀ ಅವರಿಗೆ ಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಮರಿಯಮ್ಮನ ಹಳ್ಳಿ ಬಳಿ ಹೋಗುವಾಗ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಸಿಬ್ಬಂದಿ ಅಂಬುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಇಬ್ಬರು ಗಂಡು ಮಕ್ಕಳಿಗೆ ಜನ್ಮ ನೀಡಿರುವ ಮಹಿಳೆಯನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಮಹಿಳೆಯ ರಂಪಾಟಕ್ಕೆ ದಂಗಾದ ಯುವಕ

ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ಆಸನದಲ್ಲಿ ಕುಳಿತಿದ್ದ ಯುವಕನನ್ನು ಎಬ್ಬಿಸಲು ಮಹಿಳೆಯೊಬ್ಬರ ರಂಪಾಟಕ್ಕೆ ...

news

ತೇಜ್ ಪ್ರತಾಪ್ ಯಾದವ್ ಕಪಾಳಕ್ಕೆ ಹೊಡೆದವರಿಗೆ 1ಕೋಟಿ ಬಹುಮಾನ ಘೋಷಣೆ

ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯ ಅವರನ್ನು ಟೀಕಿಸಿರುವ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ...

news

ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಐವರು ಸಾವು

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾರಿನ ಟಯರ್ ಸಿಡಿದು ಇಬ್ಬರು ಮಕ್ಕಳು ...

news

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ- ಡಿವಿಎಸ್, ಶೆಟ್ಟರ್, ಈಶ್ವರಪ್ಪ ಗೈರು

ಭಾರತೀಯ ಜನತಾ ಪಾರ್ಟಿ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಘಟಕದ ಕೋರ್ ಕಮಿಟಿ ಸಭೆಗೆ ಕೇಂದ್ರ ಸಚಿವ ...

Widgets Magazine
Widgets Magazine