ಮೋದಿ ಒಬ್ಬರಿಂದ ದೇಶ ಬದಲಾವಣೆ ಸಾಧ್ಯವಿಲ್ಲ- ಉಪೇಂದ್ರ

ಉಡುಪಿ, ಬುಧವಾರ, 6 ಡಿಸೆಂಬರ್ 2017 (19:55 IST)

Widgets Magazine

ಪ್ರಧಾನಮಂತ್ರಿ ನರೇಂದ್ರಮೋದಿ ಒಬ್ಬರಿಂದ ದೇಶ ಬದಲಾವಣೆ ಹೊಂದಲು ಸಾಧ್ಯವಿಲ್ಲ. ಜನರೂ ಬದಲಾಗಬೇಕು ಎಂದು ನಟ ಹಾಗೂ ಪಕ್ಷದ ಸಂಸ್ಥಾಪಕ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿ, ರಾಷ್ಟ್ರೀಯ ಪಕ್ಷಗಳಿಂದ ಆಹ್ವಾನ ಬಂದಿದೆ. ಆದರೆ, ಅವೆಲ್ಲವನ್ನು ಬಿಟ್ಟು ನನ್ನ ಕನಸನ್ನು ಹೊತ್ತು ಹೊರಟಿದ್ದೇನೆ ಎಂದಿದ್ದಾರೆ.

50 ಸಾವಿರ ಮೇಲ್ ಗಳು ಬಂದಿದ್ದು, 30 ಸಾವಿರ ಕ್ರಿಯಾಶೀಲ ಜನರು ಜೊತೆಯಲ್ಲಿದ್ದಾರೆ. ಶಾಸಕ ಸ್ಥಾನ ಗೆಲ್ಲಲು 50 ಕೋಟಿ ಹಣ ಬೇಕು. ಆದರೆ, ಅದು ನನ್ನಬಳಿ ಇಲ್ಲ. ಜನರ ಬೆಂಬಲ ದೊರತರೆ ಸಾಕು ಎಂದು ತಿಳಿಸಿದ್ದಾರೆ.

ಸತ್ಯ ಸಾಯೋದೇ ಇಲ್ಲ. ನನಗೆ ಶೀಘ್ರವಾಗಿ ಕೆಲಸವಾಗಬೇಕಿಲ್ಲ, ನನ್ನ ಕೆಲಸ ನಾನು ಮಾಡುತ್ತೇನೆ. ಅಣ್ಣಾ ಹಜಾರೆ ಬೆಂಬಲ ಕೇಜ್ರಿವಾಲ್‍ಗೆ ಇತ್ತು. ಅರವಿಂದ ಕೇಜ್ರೀವಾಲ್ ಇನ್ನೂ ಚೆನ್ನಾಗಿ ಕೆಲಸ ಮಾಡಬಹುದಿತ್ತು ಎಂದ ಅವರು, ದೇಶದಲ್ಲಿ ಆರೋಗ್ಯ, ಶಿಕ್ಷಣ ಸರಿಯಾಗಿ ಸಿಕ್ಕಿದ್ದರೆ ಇವತ್ತು ಭ್ರಷ್ಟಾಚಾರ ಎಂಬುವುದು ಇರುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪುತ್ರನಿಗೆ ಶಾಲೆಯಲ್ಲಿ ಅಡ್ಮಿಶನ್‌‌ಗೆ ನಿರಾಕರಿಸಿದ್ದರಿಂದ ತಂದೆ ಸಜೀವ ದಹನ

ಬೆಂಗಳೂರು: ಪುತ್ರನಿಗೆ ಶಾಲೆಯಲ್ಲಿ ಪ್ರವೇಶ ದೊರೆಯಲಿಲ್ಲ ಎನ್ನುವ ಕಾರಣಕ್ಕೆ ತಂದೆಯೊಬ್ಬ ತನ್ನನ್ನು ತಾನೇ ...

news

ಸಿನೆಮಾ ಟಾಕೀಜ್‌ನಲ್ಲಿ ಬಾಲಕಿಯ ಮೇಲೆ ಗ್ಯಾಂಗ್‌ರೇಪ್: ಇಬ್ಬರ ಬಂಧನ

ಮೀರತ್(ಉತ್ತರಪ್ರದೇಶ): ಆಘಾತಕಾರಿ ಘಟನೆಯೊಂದರಲ್ಲಿ 16 ವರ್ಷದ ಬಾಲಕಿಯ ಮೇಲೆ ಸಿನೆಮಾ ಟಾಕೀಜ್‌ನಲ್ಲಿಯೇ ...

news

23 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಓಲಾ ಚಾಲಕ

ಬೆಂಗಳೂರು: ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಫ್ಯಾಷನ್ ಡಿಸೈನರ್‌ಗೆ ಕಾರು ಚಾಲಕ ...

news

ಎರಡು ನೂರು ರೂಪಾಯಿಗೆ ಹೆಣ್ಣುಮಗು ಮಾರಾಟ!

ಕುಟುಂಬದ ಹಸಿವು ನೀಗಿಸಿಕೊಳ್ಳಲು ಎಂಟು ತಿಂಗಳಿನ ಹೆಣ್ಣು ಮಗುವೊಂದನ್ನು ಕೇವಲ ಎರಡು ನೂರು ರೂಪಾಯಿಗಳಿಗೆ ...

Widgets Magazine