ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪದಾಧಿಕಾರಿ ಹಾಲನೂರು ಲೇಪಾಕ್ಷಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಶಾಲೆ ಯಾವಾಗ ಪ್ರಾರಂಭಿಸಬೇಕು ಎಂಬ ಬಗ್ಗೆ ಸರಕಾರ ತೀರ್ಮಾನ ಕೈಗೊಳ್ಳುತ್ತೆ ಎಂದು ಹೇಳಿದ್ದಾರೆ.