ಬೆಂಗಳೂರು (ಜು.20): ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ ಕಲ್ಯಾಣ ಕರ್ನಾಟ ಭಾಗದಲ್ಲಿ ಮುಂದುವರಿದಿದ್ದುಕರಾವಳಿ ಹಾಗು ಮಲೆನಾಡು ಹಾಗು ಹಳೆ ಮೈಸೂರು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದೆ. • ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ • ಸೋಮವಾರ ರಾಜ್ಯದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಮಳೆ • ಹಲವೆಡೆ ಮಳೆಯಿಂದ ಭಾರಿ ಅನಾಹುತ ಕಲಬುರಗಿ ಚಿಂಚೋಳಿ ತಾಲೂಕಿನಲ್ಲಿ ಬಿರುಸಿನ ಮಳೆ ಆಗುತ್ತಿರುವುದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿದು ಬಿಟ್ಟ ನೀರಿನಿಂದ ಕೋಟಗಾ