ರಾಜಕೀಯದಲ್ಲಿ ಬದಲಾವಣೆಗಾಗಿ ಪ್ರಜಾಕೀಯ ಸ್ಥಾಪನೆ- ಉಪೇಂದ್ರ

ಹಾಸನ, ಸೋಮವಾರ, 4 ಡಿಸೆಂಬರ್ 2017 (21:47 IST)

ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರುವ ಸಲುವಾಗಿ ಪಕ್ಷ ಸ್ಥಾಪನೆ ಮಾಡಲಾಗಿದೆ ಎಂದು ಸಿನಿಮಾ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಹೇಳಿದ್ದಾರೆ.

ಪ್ರಜಾಕೀಯ ಪಕ್ಷದಲ್ಲಿ ಪ್ರಜೆಗಳೇ ನಾಯಕರಾಗಿದ್ದು, ಬೇರೆ ಯಾರೂ ಇಲ್ಲಿ ನಾಯಕರಿಲ್ಲ. ನಾನು ಪಕ್ಷಕ್ಕೆ ಸಾರಥಿ ಅಷ್ಟೇ ಎಂದು ತಿಳಿಸಿದ್ದಾರೆ.

ನಾನು ರಾಜಕಾರಣಿಯಲ್ಲ, ಪ್ರಜಾಕಾರಣಿ. ಸಮಾಜದಲ್ಲಿ ಸ್ವಚ್ಛ ಹಾಗೂ ಪಾರದರ್ಶಕ ಸರ್ಕಾರ ಸ್ಥಾಪನೆ ಮಾಡುವ ಉದ್ದೇಶದಿಂದ ಈ ಪ್ರಯತ್ನಕ್ಕೆ ಕೈ ಹಾಕಿದ್ದೇನೆ. ಸಮಾಜದಲ್ಲಿ ಸಾಕಷ್ಟು ಜನರು ಬುದ್ದಿವಂತರಿದ್ದು, ಅವರು ಸ್ವಚ್ಛ ಆಡಳಿತಕ್ಕೆ ಕೈ ಜೋಡಿಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಪರಾಧಿಗಳ ಪತ್ತೆಯಲ್ಲಿ ರಾಜ್ಯವೇ ನಂಬರ್ ಒನ್- ರಾಮಲಿಂಗಾರೆಡ್ಡಿ

ಕರ್ನಾಟಕದಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖವಾಗಿದ್ದು, ಅಪರಾಧಿಗಳ ಪತ್ತೆಯಲ್ಲಿ ರಾಜ್ಯವು ದೇಶದಲ್ಲೇ ನಂಬರ್ ...

news

ಕಾಂಗ್ರೆಸ್, ಜೆಡಿಎಸ್‌ಗೆ ಪಾಠ ಕಲಿಸುವ ಸಮಯ ಬಂದಿದೆ: ಬಿಎಸ್‌ವೈ ವಾಗ್ದಾಳಿ

ವಿಜಯಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್‌ಗೆ ಪಾಠ ಕಲಿಸುವ ಸಮಯ ಬಂದಿದೆ ಎಂದು ...

news

ರಸ್ತೆಯಲ್ಲಿ ಮುಸ್ಲಿಂ ಯುವತಿಯರ ಡ್ಯಾನ್ಸ್ ವೈರಲ್- ಆಕ್ರೋಶ

ರಸ್ತೆಯಲ್ಲಿ ಮುಸ್ಲಿಂ ಯುವತಿಯರು ಡ್ಯಾನ್ಸ್ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ...

news

ಪತ್ನಿ ಪೀಡಕರ ಪಟ್ಟಿ ನವದೆಹಲಿ ನಂಬರ್‍ ಒನ್‍

ದೇಶದಲ್ಲಿ ವಿವಾಹಿತರ ಮೇಲೆ ಗಂಡಂದಿರಿಂದ ನಡೆಯುವ ಕ್ರೂರ ಕೃತ್ಯಗಳಲ್ಲಿ ನವದೆಹಲಿ ನಂಬರ್‍‍ ಒನ್‍‍ ...

Widgets Magazine