ನಟಿ ರಮ್ಯ ಸೋಲಿನ ಹಿಂದೆ ಷಡ್ಯಂತ್ರವಿದೆ: ಶಾಸಕ ಪುಟ್ಟಣ್ಣಯ್ಯ

ಮಂಡ್ಯ, ಶನಿವಾರ, 17 ಮೇ 2014 (17:36 IST)

Widgets Magazine

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಟಿ ಸೋಲಿನ ಹಿಂದೆ ಷಡ್ಯಂತ್ರವಿದೆ ಎಂದು ಶಾಸಕ ಆರೋಪಿಸಿದ್ದಾರೆ.
 
ರಮ್ಯಾರನ್ನು ಉದ್ದೇಶಪೂರ್ವಕವಾಗಿ ಸೋಲಿಸಲು ಕೆಲ ನಾಯಕರು ಪಿತೂರಿ ನಡೆಸಿದ್ದರು. ಅವರೆಲ್ಲಾ ಯಾಕು ಎಂದು ನನಗೆ ತಿಳಿದಿದೆ. ಆದರೆ, ಅವರುಗಳ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.
 
ಹಾಲಿ ಸಂಸದ ಪುಟ್ಟರಾಜು ತಾವು ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿರಲಿ. ಜಿಲ್ಲೆಯ ಅಭಿವೃದ್ಧಿಗಾಗಿ ಅವರಿಗೆ ಸಹಕಾರ ನೀಡಲು ಸಿದ್ದ. ಸಂಸದರ ಹುಟ್ಟುರಾದ ಚಿನಕುರಳಿ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಲಿ ಎಂದು ಸಲಹೆ ನೀಡಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕೆಲ ರಾಜಕೀಯ ನಾಯಕರು ಮಾಜಿ ಸಂಸದೆ ರಮ್ಯ ಸೋಲಿಗೆ ನೇರ ಕಾರಣರಾಗಿದ್ದಾರೆ ಎಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಗುಡುಗಿದ್ದಾರೆ.    Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸಾರ್ವತ್ರಿಕ ಚುನಾವಣೆ 2014

news

ಲೋಕಸಭೆ ಚುನಾವಣೆಯ ಸೋಲಿನ ಹೊಣೆ ಹೊರುವೆ: ನಿತೀಶ್

ಪಾಟ್ನಾ: ಲೋಕಸಭೆ ಚುನಾವಣೆಯಲ್ಲಿ ವಿಷಯಾಧಾರಿತ ಪ್ರಚಾರ ಮಾಡುವಲ್ಲಿ ವಿಫಲವಾಗಿದ್ದರಿಂದ ಹೀನಾಯ ...

news

ದೇಶಕ್ಕಾಗಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದೇನೆ: ಮನಮೋಹನ್ ಸಿಂಗ್

ದೇಶದ ಜನತೆಯನ್ನು ಉದ್ದೇಶಿಸಿ ತಮ್ಮ ಕೊನೆಯ ಭಾಷಣ ಮಾಡಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್, "ದೇಶಕ್ಕೆ ಸೇವೆ ...

news

ಬಿಹಾರ್ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನಿಂದಾಗಿ ಕಂಗೆಟ್ಟ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ...

news

1952 ರ ನಂತರ ಅತಿ ಕಡಿಮೆ ಸಂಖ್ಯೆಯ ಮುಸ್ಲಿಂ ಸಂಸದರ ಆಯ್ಕೆ

ಭಾರತದ ಲೋಕಸಭಾ ಚುನಾವಣಾ ಇತಿಹಾಸದ ಪ್ರಥಮ ಚುನಾವಣೆ 1952ರ ಬಳಿಕ ಪ್ರಥಮ ಬಾರಿಗೆ ಅತಿ ಕಡಿಮೆ ಸಂಖ್ಯೆಯ ...

Widgets Magazine