ಕಣಕ್ಕಿಳಿದ ಎಸ್.ಎಂ.ಕೃಷ್ಣ ಭರ್ಜರಿ ಪ್ರಚಾರ

ಚಿಕ್ಕಬಳ್ಳಾಪುರ, ಸೋಮವಾರ, 8 ಏಪ್ರಿಲ್ 2019 (17:50 IST)

ಮಾಜಿ ಸಿಎಂ ಹಾಗೂ ಬಿಜೆಪಿಯ ಹಿರಿಯ ಮುಖಂಡ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡರ ಪರ ಮಾಜಿ ಸಿಎಂ ಎಸ್.ಎಂ. ಕೃಷ್ಣ ನಡೆಸಿದ್ದಾರೆ.

ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಬಳಿ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು.
ಬಚ್ಚೇಗೌಡರ ಪರ ಎಸ್.ಎಂ. ಕೃಷ್ಣ ಭರ್ಜರಿ ಪ್ರಚಾರ ನಡೆಸಿದ್ರು. ಕೃಷ್ಣ ಗೆ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಸಾಥ್ ನೀಡಿದ್ರು. ಆವತಿ ಶಕ್ತಿ ಕೇಂದ್ರದ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದಲ್ಲಿ ಸಭೆ ನಡೆಯಿತು.


 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಬಚ್ಚೇಗೌಡ ಪರ ವಿಶ್ವನಾಥ್ ಬ್ಯಾಟಿಂಗ್

ಬಿಜೆಪಿ ಅಭ್ಯರ್ಥಿ ಪರವಾಗಿ ಎಸ್.ಆರ್.ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ.

news

ಹೆಚ್.ಡಿ.ದೇವೇಗೌಡರಿಗೆ ತಟ್ಟಲಿದೆಯಾ ಬಂಡಾಯದ ಬಿಸಿ?

ಮೈತ್ರಿ ಅಭ್ಯರ್ತಿ ಬೆಂಬಲಿಸಲು ಹಿಂದೇಟು ಹಾಕುತ್ತಿರುವ ಪ್ರಸಂಗಗಳು ಮರುಕಳಿಸುತ್ತಿವೆ.

news

ಸಚಿವರು, ಶಾಸಕರೊಂದಿಗೆ ಸಿಎಂ ಗುಪ್ತ ಸಭೆ

ಚುನಾವಣೆ ರಣತಂತ್ರ ಬದಲಿಸಲು ಹಾಗೂ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜೆಡಿಎಸ್ ಸಚಿವರು ಹಾಗೂ ...

news

ಚುನಾವಣೆಯಲ್ಲಿ ಮಂಡ್ಯ ಬಗ್ಗೆ ಸಿಎಂಗೆ ಆತಂಕ?

ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ದಿನಕ್ಕೊಂದು ಕದನ ಕುತೂಹಲಕ್ಕೆ ಸಾಕ್ಷಿಯಾಗುತ್ತಿರುವ ಮಂಡ್ಯ ...

Widgets Magazine