ಹಾಸನ : ನಾಮಪತ್ರ ಸಲ್ಲಿಕೆ ವೇಳೆ ಅಪೂರ್ಣ ಆಸ್ತಿ ವಿವರ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಗೆ ಇದೀಗ ಸಂಕಷ್ಟ ಎದುರಾಗಿದೆ.