ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ತಟಸ್ಥವಾಗಿರಲು ಹೆಚ್.ಡಿ.ಕುಮಾರಸ್ವಾಮಿ ಅವರೇ ಕಾರಣ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಆರೋಪಿಸಿದ್ದಾರೆ.