ಮತದಾರರಿಗೆ ಮಂಜುನಾಥನ ಫೊಟೋ ಕೊಟ್ಟು ಆಣೆ ಮಾಡಿಸ್ತಿದ್ದಾರೆ- ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವಿರುದ್ಧ ಆರೋಪ

ಬೆಂಗಳೂರು, ಬುಧವಾರ, 17 ಏಪ್ರಿಲ್ 2019 (11:22 IST)

ಬೆಂಗಳೂರು : ಮತದಾರರನ್ನು ಕಟ್ಟಿ ಹಾಕಲು ಜೆಡಿಎಸ್ ಆಣೆ-ಪ್ರಮಾಣದ ಗಿಮಿಕ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವಿರುದ್ಧ ಆರೋಪ ಮಾಡಲಾಗಿದೆ.

ಮತದಾರರಿಗೆ ಜೆಡಿಎಸ್ ನವರು ಮಂಜುನಾಥನ ಫೊಟೋ ಕೊಟ್ಟು ಆಣೆ ಮಾಡಿಸ್ತಿದ್ದಾರೆ. ಈ ಮೂಲಕ ಮತದಾರರನ್ನು ಕಟ್ಟಿ ಹಾಕಲು ಜೆಡಿಎಸ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

 

‘ಅಭಿಷೇಕ್ ದಿ ರೆಬಲ್’ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಮಾದರಿ ಬ್ಯಾಲೆಟ್ ಪೇಪರ್ ಜೊತೆ ಸ್ವಾಮಿಯ ಫೋಟೋ ಹಾಕಿ ಪೋಸ್ಟ್ ಮಾಡಿ ಆರೋಪ ಮಾಡಿದ್ದು,  ಈ ಪೋಸ್ಟ್ ವೈರಲ್ ಆಗಿದೆ. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಸುಳ್ಳು ಸುಳ್ಳು ಪೋಟೋ ವೈರಲ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 



ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಕಾಂಗ್ರೆಸ್ ಗೆ ಯಾರು ಮತ ಚಲಾಯಿಸುತ್ತಾರೆ ಎಂಬುದು ಪ್ರಧಾನಿ ಮೋದಿಗೆ ತಿಳಿಯುತ್ತದೆ- ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

ಗುಜರಾತ್ : ಕಾಂಗ್ರೆಸ್ ಮತ ಚಲಾಯಿಸಿದರೆ ಪ್ರಧಾನಿ ಮೋದಿ ತಿಳಿಯುತ್ತದೆ ಎಂದು ಗುಜರಾತ್ ಬಿಜೆಪಿ ಶಾಸಕ ರಮೇಶ್ ...

news

ಕೇಂದ್ರ ಸಚಿವೆಯ ಗುಣಗಾನ ಮಾಡಿದ ಕಾಂಗ್ರೆಸ್ ನಾಯಕ ಶಶಿತರೂರ್

ನವದೆಹಲಿ : ಕಾಂಗ್ರೆಸ್ ನಾಯಕ ಶಶಿತರೂರ್ ಅವರು ತಮ್ಮ ಟ್ವೀಟರ್ ನಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ...

news

ಮೋದಿ ಸಾಧನೆ ಹೇಳುವವರಿಗೆ ನಿಮ್ಮ ಗಲ್ಲಿಯ ಸಾಧನೆ ತೋರಿಸಿ ಓಡಿಸಿ- ಮತದಾರರಿಗೆ ಇಕ್ಬಾಲ್ ಅನ್ಸಾರಿಯಿಂದ ಸಲಹೆ

ಕೊಪ್ಪಳ : ಯಾರು ಯಾರು ನಿಮ್ಮ ಓಣಿಯಲ್ಲಿ ಬಂದು ಮೋದಿ ಸಾಧನೆ ಎಂದು ಹೇಳುತ್ತಾರೋ ಅವರಿಗೆ ನಿಮ್ಮ ಗಲ್ಲಿಯ ...

news

ಮತದಾನ ಮಾಡುವವರಿಗೆ ಇಲ್ಲಿ ಸಿಗುತ್ತಿದೆ ಬಂಪರ್ ಆಫರ್

ಬೆಂಗಳೂರು : ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಕೇವಲ ಸರ್ಕಾರ ಮಾತ್ರವಲ್ಲದೇ ಕೆಲವು ಜನರು ಹಾಗೂ ...

Widgets Magazine