ಆದಿ ಪೂಜಿತ ವಿಘ್ನ ನಿವಾರಕ ವಿಘ್ನೇಶ

WD
ವಿಘ್ನ ನಿವಾರಕ ವಿಘ್ನೇಶನಿಗೆ ಯಾವತ್ತೂ ಪ್ರಥಮ ಪೂಜೆ. ಅದಕ್ಕಾಗೆ ಗಣಪತಿಯನ್ನು ಪ್ರಥಮ ಪೂಜಿತ ಎಂದೂ ವರ್ಣಿಸಲಾಗುತ್ತದೆ. ಯುದ್ಧ ಇಲ್ಲವೇ ಶಾಂತಿ ಅಥವಾ ದೈನಂದಿನ ವ್ಯವಹಾರ ಯಾವುದೇ ಇರಲಿ, ಗಣೇಶನನ್ನು ಪೂಜಿಸದೆ ಇದು ಯಶಸ್ವಿಯಾಗುವುದಿಲ್ಲ ಎಂಬುದು ನಂಬುಗೆ.

ಮಾನವ ಮಾತ್ರವಲ್ಲದೆ ಅಲೌಕಿಕ ಜೀವಿಗಳಿಗೂ ಇದು ಸತ್ಯ. ಪ್ರಥಮ ಪೂಜಿತನಾದ ಬಗೆಯನ್ನು ತಿಳಿಯಬೇಕಾದರೆ ಈ ಕತೆಯನ್ನು ಓದಿ.

ತನ್ನ ಮನದಿಂದ ಗಣೇಶ ಉದಿಸಿದ ಈತ ಪ್ರಥಮ ಪೂಜಿತನೆಂದು ನಿರ್ಧರಿಸಿದ. ಯಾರೇ ಆಗಲಿ, ಯಶಸ್ಸನ್ನು ಪಡೆಯಲು ಬಯಸುವವರು ಗಣೇಶನನ್ನು ಪೂಜಿಸಬೇಕು ಮತ್ತು ಗಣೇಶನಿಗೆ ಪ್ರಾಮುಖ್ಯತೆ ಕೊಡದೆ ಇತರ ದೇವರನ್ನು ಪೂಜಿಸುವುದರಿಂದ ಫಲದೊರಕದು ಎಂದೂ ಆತ ಸಂಕಲ್ಪಿಸಿದ.

ಇದಾದ ನಂತರ, ಒಮ್ಮೆ ಶಿವನು ತ್ರಿಪುರ ಪಟ್ಟಣಕ್ಕೆ ರಾಕ್ಷಸರೊಂದಿಗೆ ಯುದ್ಧ ಮಾಡಲು ಹೊರಟ. ಆದರೆ ಯುದ್ಧ ಸನ್ನದ್ಧ ಶಿವ ತಾನೇ ರೂಪಿಸಿದ ನಿಯಮವನ್ನು ಮರೆತುಬಿಟ್ಟ.

ಯುದ್ದದಲ್ಲಿ ಸೋತು ಭಾರೀ ಮುಖಭಂಗವಾಗುವ ಹಂತಕ್ಕೆ ಶಿವ ತಲುಪಿದ. ಶಿವನ ರಥದ ಚಕ್ರದ ಗೂಟ ಮುರಿದು ರಥ ನಿಂತಿತು. ಅಷ್ಟರಲ್ಲಿ ಶಿವನಿಗೆ ತಾನು ಹೊರಡುವ ಮೊದಲು ಗಣೇಶನಿಗೆ ಪೂಜೆಸಲ್ಲಿಸಲು ಮರೆತಿರುವುದು ನೆನಪಾಯಿತು. ಈ ಕಷ್ಟಕ್ಕೆ ಅದೇ ಕಾರಣ ಎಂದು ತಿಳಿದನು. ನಂತರ, ಮಗನನ್ನು ಪೂಜಿಸಿದ ಮತ್ತು ಯಶಸ್ವಿಯಾಗಿ ತ್ರಿಪುರಾಂತಕ ಯದ್ಧವನ್ನು ಯಶಸ್ವಿಯಾಗಿ ಜಯಿಸಿದನು.



ಇದರಲ್ಲಿ ಇನ್ನಷ್ಟು ಓದಿ :  

ವೆಬ್‌ದುನಿಯಾ ವಿಶೇಷ 08

2008ರಲ್ಲಿ ನಟಮಹಾಶಯರ ಸ್ಕೋರ್ ಕಾರ್ಡ್

ಈ ವರ್ಷ ಬಾಲಿವುಡ್ ಘಟಾನುಘಟಿ ನಾಯಕರ ಚಿತ್ರಗಳು ಮತ್ತು ಅವಕ್ಕೆ ದೊರೆತೆ ಪ್ರತಿಕ್ರಿಯೆಗಳು ಇಂತಿವೆ...

ಎದ್ದು ಬಿದ್ದ ಬಾಲಿವುಡ್ ನಾಯಕಿಯರಾರು?

2008ರ ವರ್ಷದಲ್ಲಿ ಬಾಲಿವುಡ್ ರಂಗದಲ್ಲಿ ಗೆದ್ದ ನಾಯಕಿಯರು ಯಾರು? ವಿವಿಧ ನಾಯಕಿಯರ ಪಾತ್ರಗಳ ಕುರಿತು ಒಂದು ...

75ರ ಸಂಭ್ರಮದಲ್ಲಿ ಕನ್ನಡ ಚಿತ್ರರಂಗ: 2008ರಲ್ಲಿ ಗಣನೀಯ ವೃದ್ಧಿ

ಕನ್ನಡ ಚಿತ್ರರಂಗಕ್ಕೀಗ ಎಪ್ಪತ್ತೈದರ ಸಂಭ್ರಮ. ಅನೇಕ ಏಳು ಬೀಳುಗಳನ್ನು ಎದುರಿಸಿ, ಪರಭಾಷಾ ಚಿತ್ರಗಳ ...

ಸಾಧಾರಣ ಗೆಲುವಿನಲ್ಲಿ ಬಾಲಿವುಡ್ ಥಳುಕು

ಈ ವರ್ಷದಲ್ಲೂ ಬಾಲಿವುಡ್‌ನಲ್ಲಿ ಹಲವು ಸಿನಿಮಾಗಳು ಹರಿದು ಬಂದಿವೆ. ಒಟ್ಟಾರೆಯಾಗಿ ಹೇಳುವುದಾದರೆ, ಈ ವರ್ಷ ...

Widgets Magazine