ಇತ್ತೀಚಿನ ದಿನಗಳಲ್ಲಿ ರಾಗಿ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇದಕ್ಕೆ ಅದರ ಆರೋಗ್ಯಕ್ಕೆ ಸಹಾಯಕಾರಿಯಾಗಿರುವ ಅಂಶವೇ ಪ್ರಧಾನ ಕಾರಣ. ಇದನ್ನು ಭಾರತ ಸೇರಿದಂತೆ ಆಫ್ರಿಕಾ, ಈಜಿಪ್ಟ್ ಮತ್ತು ಯುರೋಪ್ನ ಕೆಲವು ಭಾಗಗಳಲ್ಲಿ ಕೂಡಾ ಬೆಳೆಯುತ್ತಾರೆ. ಇದು ದೇಹಕ್ಕೆ ತಂಪು ಮತ್ತು ಶಕ್ತಿಯನ್ನು ನೀಡುವುದರ ಜೊತೆಗೆ ಹಲವು ರೋಗಗಳನ್ನು ನಿವಾರಿಸುವ ಶಕ್ತಿ ಈ ರಾಗಿಗೆ ಇದೆ. ಅದು ಯಾವುದು ಎಂದು ತಿಳಿಯುವ ಕೂತುಹಲ ನಿಮಗಿದ್ರೆ ಈ ವರದಿ ಓದಿ....