ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅದರ ಜತೆಗೆ ಬೆಳ್ಳುಳ್ಳಿ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಆದರೆ ಕೆಲವರು ಬೆಳ್ಳುಳ್ಳಿಯ ವಾಸನೆಯನ್ನು ಇಷ್ಟಪಡುವುದಿಲ್ಲ.