ಪರಿಚಯವಾಗಿ ಕೆಲವೇ ದಿನಗಳಲ್ಲಿ ನನ್ನನ್ನು ಪ್ರೀತಿಸೋದಾಗಿ ಅವಳೇ ಪ್ರಪೋಸ್ ಮಾಡಿದ್ದಳು. ಆ ಬಳಿಕ ನಾವಿಬ್ಬರೂ ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ಒಂದೇ ಒಂದು ಬಾರಿ ಸೇರಿ ಸುಖಿಸಿದ್ದೇವೆ. ಇದಾಗಿ ಮೂರ್ನಾಲ್ಕು ತಿಂಗಳಾಗಿವೆ. ಆದರೆ ಆ ಹುಡುಗಿ ಈಗ ನಾನು ನಿನ್ನ ಕಾರಣದಿಂದಲೇ ಗರ್ಭಿಣಿಯಾಗಿದ್ದೇನೆ ಎನ್ನುತ್ತಿದ್ದಾಳೆ.