Health Tips: ವೀಳ್ಯದೆಲೆಯಲ್ಲಿ ಅಪಾರ ಪ್ರಮಾಣದ ವಿಟಮಿನ್ ಅಂಶಗಳು ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳಿದ್ದು ಇದು ಸೋಂಕಿನ ವಿರುದ್ಧ ಹೋರಾಡುತ್ತದೆ. ವೀಳ್ಯದೆಲೆ ನಮ್ಮ ಜೀವನ ಶೈಲಿಯ ಒಂದು ಭಾಗ. ಅನಾದಿ ಕಾಲದಿಂದಲೂ ಜನರು ಇದನ್ನು ಬಳಕೆ ಮಾಡುತ್ತಿದ್ದಾರೆ. ಬಹುತೇಕ ಜನರು ಊಟದ ನಂತರ ಸುಣ್ಣ ಮತ್ತು ಎಲೆ ಅಡಿಕೆಯನ್ನು ತಿನ್ನುವ ಅಭ್ಯಾಸವನ್ನು ಹೊಂದಿದ್ದಾರೆ. ಆಹಾರ ಸೇವನೆಯ ನಂತರ ಬಾಯಿಯ ದುರ್ವಾಸನೆಯನ್ನು ದೂರ ಮಾಡಲು ಇದು ಸಹಾಯ ಮಾಡುವುದರ ಜೊತೆಗೆ ಜೀರ್ಣಕ್ರಿಯೆ