ಆಲೂಗಡ್ಡೆ ಸೇವಿಸಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಬೆಂಗಳೂರು, ಗುರುವಾರ, 8 ಮಾರ್ಚ್ 2018 (11:25 IST)

Widgets Magazine

ಬೆಂಗಳೂರು: ಆಲೂಗಡ್ಡೆ ತಿಂದರೆ ದಪ್ಪಗಾಗುತ್ತೇವೆ, ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ಆಲೂಗಡ್ಡೆಯನ್ನು ಸೇವಿಸುವುದಕ್ಕೆ ಸಾಕಷ್ಟು ಜನ ಹಿಂದೆ ಮುಂದೆ ನೋಡುತ್ತಾರೆ.

ಆದರೆ  ಆಲೂಗಡ್ಡೆ ಸೇವನೆಯಿಂದ ದೇಹಕ್ಕೆ ಬೇಕಾದ ಸಾಕಷ್ಟು ಪ್ರಯೋಜನವಿದೆಯಂತೆ. ಇದರ ಕುರಿತು ಒಂದಷ್ಟು ಮಾಹಿತಿ ಇದೆ ನೋಡಿ.

ಆಲೂಗಡ್ಡೆ ಉತ್ತಮ ಪೌಷ್ಠಿಕಾಂಶದ ಆಹಾರ. ಇದರಲ್ಲಿರುವ ಕಾರ್ಬೋಹೈಡ್ರೇಟ್‌ ದೇಹದಲ್ಲಿ ಸಕ್ಕರೆಯಂಶ ಇದ್ದಕ್ಕಿದ್ದಂತೆ ಹೆಚ್ಚಾಗುವುದನ್ನು ತಡೆಯಲು ಸಹಕರಿಸುತ್ತದೆ.

ಇನ್ನು ಆಲೂಗಡ್ಡೆಯ ಸಿಪ್ಪೆ ತೆಗೆದು ಮಾಡುವ ಅಡುಗೆಗೆ ಬಳಸುವುದಕ್ಕಿಂತ ಸಿಪ್ಪೆ ಸಹಿತ ತಯಾರಿಸಿದ ತುಂಬಾ ಆರೋಗ್ಯಕರ. ಸಿಪ್ಪೆಯಲ್ಲಿರುವ ನಾರಿನಂಶ ದೇಹಕ್ಕೆ ತುಂಬಾ ಒಳ್ಳೆಯದು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಆರೋಗ್ಯ

news

ನಿಮ್ಮ ಮೂಳೆ ಗಟ್ಟಿ ಮುಟ್ಟಾಗಬೇಕೆ…? ಈ ಆಹಾರ ಸೇವಿಸಿ

ಬೆಂಗಳೂರು: ಈಗ ಸಾಮಾನ್ಯವಾಗಿ ಎಲ್ಲರಿಗೂ ಬೆನ್ನು ನೋವು, ಸೊಂಟ ನೋವು, ಮೊಣ ಕೈ ನೋವು, ಹೀಗೆ ಮೂಳೆಗೆ ...

news

ತ್ರಾಮದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಬೆಂಗಳೂರು: ತಾಮ್ರದ ಪಾತ್ರೆಯಲ್ಲಿನ ನೀರು ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೆಗೆದುಹಾಕುವಲ್ಲಿ ...

news

ಪುರುಷರ ಮುಖದ ಅಂದಕ್ಕೆ ಇಲ್ಲಿದೆ ನೋಡಿ ಮನೆಮದ್ದು

ಬೆಂಗಳೂರು: ಪುರುಷರ ಮುಖದ ಚರ್ಮ ಮಹಿಳೆಯರಿಗಿಂತ ಭಿನ್ನವಾಗಿದೆ. ತಮ್ಮ ಮುಖದಲ್ಲಿ ಕಾಂತಿ ಹೆಚ್ಚಿಸಲು ಅವರು ...

news

ಮದ್ಯ ಸೇವಿಸಿ ಸೆಕ್ಸ್ ಮಾಡುವುದು ಸರಿಯೇ?

ಬೆಂಗಳೂರು: ಮದಿರೆ ಮತ್ತು ಕಾಮ ಎರಡೂ ನಶೆ ಏರಿಸುವಂತಹದ್ದೇ. ಇವೆರಡೂ ಒಂದೇ ಕಾಲದಲ್ಲಿ ಒಂದಾಗುವುದು ಸರಿಯೇ? ...

Widgets Magazine