ಬೆಂಗಳೂರು : ಯಾವುದೇ ಸಮಾರಂಭಗಳಿಗ ಹೋಗುವಾಗ ಮುಖಕ್ಕೆ ಮೇಕಪ್ ಹಚ್ಚಿಕೊಳ್ಳುತ್ತೇವೆ. ತುಟಿಗೆ ಲಿಪ್ ಸ್ಟಿಕ್ ಹಚ್ಚುತ್ತೇವೆ. ಆದರೆ ಲಿಪ್ ಸ್ಟಿಕ್ ಹಚ್ಚುವ ಮುನ್ನ ತಪ್ಪದೇ ಈ ಕೆಲಸ ಮಾಡುವುದನ್ನು ಮರೆಯಬೇಡಿ.