ನಿಮ್ಮ ಕೂದಲು ಬೇಗ ಉದ್ದವಾಗಿ ಬೆಳೆಯಬೇಕೆಂದರೆ ಹೀಗೆ ಮಾಡಿ

ಬೆಂಗಳೂರು, ಗುರುವಾರ, 14 ಮಾರ್ಚ್ 2019 (07:08 IST)

ಬೆಂಗಳೂರು : ಕೂದಲು ಕೂಡ ನಿಮ್ಮ ಅಂದವನ್ನು ಹೆಚ್ಚಿಸುತ್ತದೆ. ಆದ್ದರಿಂದ ಕೆಲವರಿಗೆ ತಮ್ಮ ಕೂದಲು ಉದ್ದವಾಗಿ ಬೆಳೆಯಬೇಕೆಂಬ ಆಸೆ ಇರುತ್ತದೆ. ನಿಮ್ಮ ಕೂದಲು ಬಹಳ ಬೇಗ ಉದ್ದವಾಗಿ, ಸೊಂಪಾಗಿ ಬೆಳೆಯಬೇಕೆಂದರೆ ಹೀಗೆ ಮಾಡಿ.


10-15 ಸೀಬೆ ಮರದ ಎಲೆಗಳನ್ನು ತೆಗೆದುಕೊಂಡು ಬಂದು ಅದನ್ನು ಚೆನ್ನಾಗಿ ಕ್ಲೀನ್ ಮಾಡಿ. ನಂತರ ಒಂದು ಪಾತ್ರೆಯಲ್ಲಿ 500 ನಷ್ಟು ನೀರು ತೆಗೆದುಕೊಂಡು ಆ ಎಲೆಗಳನ್ನು ಅದಕ್ಕೆ ಹಾಕಿ ಚೆನ್ನಾಗಿ10-15 ನಿಮಿಷ  ಕುದಿಸಿ. ನಂತರ ಅದು ತಣ್ಣಗಾದ ಮೇಲೆ ಅದನ್ನು ನಿಮ್ಮ ಕೂದಲಿಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಬೇಕು. ನಂತರ ಹರ್ಬಲ್ ಶಾಂಪು ಬಳಸಿ ಮಾಡಿ. 


ಹೀಗೆ ಮಾಡುವುದರಿಂದ ನಿಮ್ಮ ಕೂದಲು  ಉದ್ದವಾಗಿ ಬೆಳೆಯುವುದರ ಜೊತೆಗೆ ಕೂದಲುದುರುವ ಸಮಸ್ಯೆ ಸಂಪೂರ್ಣವಾಗಿ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ ಬೊಕ್ಕ ತಲೆ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ನನ್ನ ಗೆಳೆಯನಿಂದ ನನಗೆ ಲೈಂಗಿಕ ತೃಪ್ತಿ ಸಿಗುತ್ತಿಲ್ಲ.ಈ ಸಮಸ್ಯೆಯನ್ನು ಸರಿಪಡಿಸುವುದು ಹೇಗೆ?

ಬೆಂಗಳೂರು : ಹಾಯ್. ನಾನು ನನ್ನ ಗೆಳೆಯನ ಜೊತೆ 3 ವರ್ಷಗಳಿಂದ ಡೇಟಿಂಗ್ ನಲ್ಲಿದ್ದೇನೆ. ಆತ ತುಂಬಾ ಒಳ್ಳೆಯ ...

news

ಎಷ್ಟು ಬಾರಿ ಸಂಭೋಗ ಮಾಡಿದ್ರೆ ಒಳ್ಳೇದು ಗೊತ್ತಾ?

ಮಾನವ ಸಂತತಿಯ ಉಳಿವಿಗೆ ಲೈಂಗಿಕ ಕ್ರಿಯೆ ಅನಿವಾರ್ಯವಾಗಿ ಬೇಕೆ ಬೇಕು. ಆದರೆ ಹಾಗಂತ ಸದಾ ಲೈಂಗಿಕ ಕ್ರಿಯೆ ...

news

ರವೆ ಖಾರದ ಉಂಡೆ

ಸಾಮಾನ್ಯವಾಗಿ ಮಕ್ಕಳಿಗೆ ಉಪ್ಪಿಟ್ಟೆಂದರೇನೆ ಅಲರ್ಜಿ ಅಲ್ಲವೇ. ಬಹಳಷ್ಟು ಮಕ್ಕಳು ಇಷ್ಟಪಟ್ಟು ತಿನ್ನುವುದೇ ...

news

ರಾತ್ರಿ, ಬೆಳಗಿನ ಹೊತ್ತಿನಲ್ಲಿ ಹೃದಯಾಘಾತ ಸಂಭವಿಸಲು ಕಾರಣವೇನು ಗೊತ್ತಾ?

ನಾವು ದಿನನಿತ್ಯ ಪತ್ರಿಕೆಗಳಲ್ಲಿ ಮತ್ತು ನ್ಯೂಸ್ ಚಾನೆಲ್ ನಲ್ಲಿ ಎಷ್ಟೋ ಸಲ ಕೇಳಿರುತ್ತೇವೆ ಚಿಕ್ಕ ವಯಸ್ಸಿನ ...

Widgets Magazine