ಹಾಲಿನೊಂದಿಗೆ ಬಾಳೆಹಣ್ಣು ಸೇವಿಸುತ್ತಿದ್ದೀರಾ? ಹಾಗಿದ್ದರೆ ಇದನ್ನು ಓದಿ!

ಬೆಂಗಳೂರು, ಭಾನುವಾರ, 9 ಸೆಪ್ಟಂಬರ್ 2018 (10:03 IST)

ಬೆಂಗಳೂರು: ರಾತ್ರಿ ಮಲಗುವ ಮುನ್ನ ಹಾಲಿನ ಜತೆಗೆ ಬಾಳೆ ಹ‍ಣ್ಣು ಸೇವಿಸುವ ಅಭ್ಯಾಸ ಕೆಲವರಲ್ಲಿದೆ. ಇದು ಒಳ್ಳೆ ಕಾಂಬಿನೇಷನ್ ಎನ್ನುವ ಕಲ್ಪನೆ ಹಲವರದ್ದು. ಆದರೆ ತಜ್ಞರ ಪ್ರಕಾರ ಇದು ಒಳ್ಳೆಯ ಪ್ರವೃತ್ತಿಯಲ್ಲ.
 
ಹಾಲು ಮತ್ತು ಬಾಳೆಹಣ್ಣು ಎರಡನ್ನೂ ಒಟ್ಟಿಗೇ ಸೇವಿಸುವುದು ಆರೋಗ್ಯದ ಮೇಲೆ ಅಜೀರ್ಣ, ಶೀತ, ಕಫದಂತಹ ಸಮಸ್ಯೆ ತಂದೊಡ್ಡುತ್ತದೆ ಎನ್ನುವುದು ಆಯುರ್ವೇದ ತಜ್ಞರ ಅಭಿಪ್ರಾಯ.
 
ಹಾಗಾಗಿ ಮೊದಲು ಹಾಲು ಸೇವಿಸಿ 20 ನಿಮಿಷದ ಬಳಿಕ ಬಾಳೆಹಣ್ಣು ಸೇವಿಸಬಹುದು. ಇನ್ನು, ಗ್ಯಾಸ್ಟ್ರಿಕ್ ನಂತಹ ಜೀರ್ಣಸಂಬಂಧಿ ಸಮಸ್ಯೆ ಇರುವವರಂತೂ ಬಾಳೆಹಣ್ಣಿನ ಮಿಲ್ಕ್ ‍ಶೇಕ್ ಸೇವಿಸುವುದನ್ನು ನಿಲ್ಲಿಸಲೇಬೇಕು ಎಂದು ತಜ್ಞರು ಎಚ್ಚರಿಕೆ ನೀಡುತ್ತಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ನಿಮ್ಮ ಮಕ್ಕಳಿಗೆ ಚಹಾ ಕುಡಿಯುವ ಅಭ್ಯಾಸವಿದ್ದರೆ ಈಗಲೇ ನಿಲ್ಲಿಸಿಬಿಡಿ. ಯಾಕೆ ಗೊತ್ತಾ?

ಬೆಂಗಳೂರು : ಕೆಲವರು ತಮ್ಮ ಮಕ್ಕಳಿಗೆ ಚಹಾ ಕುಡಿಯುವ ಅಭ್ಯಾಸ ಮಾಡಿರುತ್ತಾರೆ. ಅಂತವರು ಈ ಅಭ್ಯಾಸವನ್ನು ...

news

ಬೆಡ್ ರೂಂನ ಈ ಬಣ್ಣಗಳು ನಿಮ್ಮ ಸೆಕ್ಸ್ ಲೈಫ್ ಮೇಲೆ ಪ್ರಭಾವ ಬೀರಲಿದೆಯಂತೆ!

ಬೆಂಗಳೂರು : ಬೆಡ್ ರೂಂನ ಬಣ್ಣಕ್ಕೂ ನಿಮ್ಮ ಲೈಂಗಿಕ ಜೀವನದ ಸುಖ-ದುಃಖಕ್ಕೂ ಸಂಬಂಧವಿದೆಯಂತೆ. ಇದನ್ನು ...

news

ರಾತ್ರಿ ಬಾಳೆಹಣ್ಣು ಸೇವಿಸಬಾರದೇ?

ಬೆಂಗಳೂರು: ಕೆಲವು ಆಹಾರ ವಸ್ತುಗಳು ಎಷ್ಟೇ ಆರೋಗ್ಯಕ್ಕೆ ಒಳ್ಳೆಯದಾದರೂ, ಕೆಲವೊಂದು ಸಮಯದಲ್ಲಿ ಸೇವಿಸಿದರೆ ...

news

ರುಚಿಕರವಾದ ಮಶ್ರೂಮ್ ಆಮ್ಲೇಟ್

ಬೆಂಗಳೂರು : ಆಮ್ಲೇಟ್ ಅನ್ನು ಅನೇಕ ರೀತಿಯಲ್ಲಿ ತಯಾರಿಸಬಹುದು. ಅದರಲ್ಲಿ ಮಶ್ರೂಮ್ ಆಮ್ಲೇಟ್ ಕೂಡ ಒಂದು. ...

Widgets Magazine
Widgets Magazine