ಬೆಂಗಳೂರು :ಹಿಂದಿನ ಕಾಲದಿಂದಲೂ ನೆಲ್ಲಿಕಾಯಿಯನ್ನು ಔಷಧವಾಗಿ ಬಳಸುತ್ತಿದ್ದರು. ಆಯುರ್ವೇದದಲ್ಲಿ ಹಲವು ಕಾಯಿಲೆಗೆ ಇದರಿಂದ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೇ ನೆಲ್ಲಿಕಾಯಿ ಬೀಜ ಕೂಡ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ.