ಬೆಂಗಳೂರು : ಬೆಲ್ಲ ತುಂಬಾ ಸಿಹಿಯಾಗಿರುವ ಕಾರಣ ಎಲ್ಲರೂ ಇಷ್ಟಪಡುತ್ತಾರೆ. ಇದರಿಂದ ಹಲವು ಬಗೆಯ ತಿಂಡಿಗಳನ್ನು ಮಾಡಬಹುದು. ಮಾತ್ರವಲ್ಲ ಬೆಲ್ಲದಿಂದ ಮುಖದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು.