ಬೆಂಗಳೂರು : ಲಿಚಿ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಇದನ್ನು ಬೇಸಿಗೆಯಲ್ಲಿ ಸೇವಿಸಿದರೆ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಬಹುದು.