ಸೆಕ್ಸ್ ನಿಂದ ಹೃದಯಾಘಾತವಾಗುತ್ತಾ? ತಜ್ಞರು ಹೇಳಿದ್ದೇನು?

ಬೆಂಗಳೂರು, ಗುರುವಾರ, 3 ಆಗಸ್ಟ್ 2017 (08:45 IST)

ಬೆಂಗಳೂರು: ಲೈಂಗಿಕ ಜೀವನ ಆರೋಗ್ಯಕ್ಕೆ ಒಳ್ಳೆಯದು ಎಂದು ಕೆಲವು ವರದಿಗಳು ಈಗಾಗಲೇ ಹೇಳಿವೆ. ಆದರೆ ಇದೇ ಲೈಂಗಿಕತೆ ಹೃದಯಾಘಾತಕ್ಕೆ ಕಾರಣವಾಗುತ್ತಾ? ತಜ್ಞರು ಹೀಗೊಂದು ಪ್ರಶ್ನೆಗೆ ಉತ್ತರ ನೀಡಿದ್ದಾರೆ.


 
ಸೆಕ್ಸ್ ಮಾಡುವುದರಿಂದ ಹೃದಯಾಘಾತವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ. ಆದರೆ ಎಲ್ಲಾ ದುರಾಭ್ಯಾಸಗಳನ್ನು ಮೈಗೂಡಿಸಿಕೊಂಡ ಮೇಲೆ ನಿಯಮಿತವಾಗಿ ಸೆಕ್ಸ್ ಮಾಡುವುದೂ ಅಪಾಯವೇ.
 
ಸೆಕ್ಸ್ ಎನ್ನುವುದು ಜೋರಾದ ನಡಿಗೆ, ಅಥವಾ ಭಾರೀ ವ್ಯಾಯಾಮ ಮಾಡಿದಷ್ಟು  ದೇಹಕ್ಕೆ ಆಯಾಸ ನೀಡುತ್ತದೆ. ಇದರಿಂದಾಗಿ ದುರ್ಬಲ ಹೃದಯ ಇರುವವರು ಸೆಕ್ಸ್ ಮಾಡುವುದರಿಂದ ಹೃದಯಾಘಾತವಾಗುವ ಅಪಾಯವೂ ಇದೆ ಎಂದು ಹಾರ್ವರ್ಡ್ ಮೆಡಿಕಲ್ ವಿದ್ಯಾಲಯದ ಅಧ್ಯಯನಕಾರರು ವಿವರಿಸಿದ್ದಾರೆ.
 
ಇದನ್ನೂ ಓದಿ..  ಐಟಿ ರೇಡ್: ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ಸೆಕ್ಸ್ ಲೈಫ್ ಚೆನ್ನಾಗಿರಬೇಕಾದ್ರೆ ಯಾವ ಆಹಾರ ಸೇವಿಸಬೇಕು ಗೊತ್ತಾ?

ಬೆಂಗಳೂರು: ಸುಸೂತ್ರ ಲೈಂಗಿಕ ಜೀವನ ಉತ್ತಮ ದಾಂಪತ್ಯ ಜೀವನಕ್ಕೆ ದಾರಿ ಎನ್ನುತ್ತಾರೆ. ಆದರೆ ನಾವು ಸೇವಿಸುವ ...

news

ಹಿಮೋಗ್ಲೋಬಿನ್ ಅಂಶ ಹೆಚ್ಚಿಸಲು ಈ ಆಹಾರ ಸೇವಿಸಿ

ಬೆಂಗಳೂರು: ದೇಹದಲ್ಲಿ ಹಿಮೋಗ್ಲೋಬಿನ್ ಅಂಶ ಸಹಜ ಸ್ಥಿತಿಯಲ್ಲಿರಲೇಬೇಕು. ಇಲ್ಲದಿದ್ದರೆ ಅನಿಮೀಯಾ, ಸುಸ್ತು, ...

news

ಹಾಲಿನೊಂದಿಗೆ ಇವುಗಳನ್ನು ಸೇವಿಸುವ ಮೊದಲು ಎಚ್ಚರಿಕೆ!

ಬೆಂಗಳೂರು: ಹಾಲು ಆರೋಗ್ಯಕ್ಕೆ ಉತ್ತಮ ಎನ್ನುವುದೇನೋ ನಿಜ. ಆದರೆ ಹಾಲು ಕುಡಿಯುವಾಗ ಜತೆಗೆ ಏನಾದರೂ ಸೇವಿಸುವ ...

news

ಡೆಲಿವರಿ ನಂತರ ಸೆಕ್ಸ್: ಮಹಿಳೆಯರು ಏಕೆ ಒಲ್ಲೆನೆಂತಾರೆ ಗೊತ್ತಾ?

ಬೆಂಗಳೂರು: ಹೆರಿಗೆ ಎನ್ನುವುದು ಹೆಣ್ಣಿನ ಜೀವನದಲ್ಲಿ ಪ್ರಮುಖ ಘಟ್ಟವಿದ್ದಂತೆ. ಹೆಚ್ಚಿನ ಮಹಿಳೆಯರು ...

Widgets Magazine