ಬೆಂಗಳೂರು : ಕೆಲವರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಆಗ ಅವರು ಊಟ ಮಾಡದೆ ಜಂಕ್ ಫುಡ್ಸ್ ಗಳನ್ನು ತಿನ್ನುತ್ತಾರೆ. ಇದರಿಂದ ಆರೋಗ್ಯ ಹಾಳಾಗುತ್ತದೆ. ಅದರ ಬದಲು ಅವರು ಇದನ್ನು ತಿಂದರೆ ಆರೋಗ್ಯ ಉತ್ತಮವಾಗುವುದಲ್ಲದೇ, ದೇಹಕ್ಕೆ ಬೇಕಾಗುವ ಶಕ್ತಿ ದೊರೆಯುತ್ತದೆ.