Widgets Magazine
Widgets Magazine

ಟೀ ಜೊತೆಗೆ ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸವೇ. ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ ಗೊತ್ತಾ

ಬೆಂಗಳೂರು, ಭಾನುವಾರ, 13 ಮೇ 2018 (07:07 IST)

Widgets Magazine

ಬೆಂಗಳೂರು : ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್. ಹೆಚ್ಚಿನವರು ಸಂಜೆಯ ಹೊತ್ತಿಗೆ ಇದನ್ನು ಸೇವಿಸುತ್ತಾರೆ.  ಆದರೆ ಇದು ಆರೋಗ್ಯಕ್ಕೆ ಹೌದೋ ಅಥವಾ ಅಲ್ಲವೋ ಎಂಬ ಗೊಂದಲ ಹಲವರಲ್ಲಿದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ


ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಆರೋಗ್ಯ

news

ಸ್ತ್ರೀಯರು ಈ ಆಹಾರಗಳನ್ನು ಸೇವಿಸಿದರೆ ಹಾರ್ಮೋನ್ ಏರುಪೇರಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆಯಂತೆ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸ್ತ್ರೀಯರು ಹಾರ್ಮೋನ್ ಗಳ ಏರುಪೇರಿನಿಂದಾಗಿ ಹಲವು ರೀತಿಯ ಮಾನಸಿಕ ...

news

ಅಂದದ ಮುಖಕ್ಕೆ ಚೆಂದದ ಫೇಸ್ ಪ್ಯಾಕ್

ಫುಲ್ಲರ್ಸ್ ಅರ್ಥ್ ಎಂದು ಕರೆಯಲ್ಪಡುವ ಮುಲ್ತಾನಿ ಮಿಟ್ಟಿಯಲ್ಲಿ ಚರ್ಮದ ಸೌಂದರ್ಯವರ್ಧಕ ಗುಣಗಳಿವೆ. ...

news

ಮೆಕ್ಕೆಜೋಳದ ರೇಷ್ಮೆಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಎಷ್ಟು ಉಪಯೋಗಕಾರಿ ಗೊತ್ತಾ

ಬೆಂಗಳೂರು : ಮೆಕ್ಕೆಜೋಳ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬ ವಿಷಯ ಎಲ್ಲರಿಗೂ ತಿಳಿದೆ ...

news

ಪ್ರತೀ ಬಾರಿ ಸೆಕ್ಸ್ ಮಾಡಿದ ಮೇಲೆ ನಿರಾಶೆಯಾಗುತ್ತದೆಯೇ? ಹಾಗಿದ್ದರೆ ಅದಕ್ಕೆ ಇದು ಕಾರಣವಾಗಿರಬಹುದು!

ಬೆಂಗಳೂರು: ಲೈಂಗಿಕ ಕ್ರಿಯೆ ನಂತರ ನಿಮಗೆ ತೃಪ್ತಿಯಾಗಿಲ್ಲವೆಂದು ಬೇಸರವಾಗುತ್ತದೆಯೇ? ಪ್ರತೀ ಬಾರಿ ...

Widgets Magazine Widgets Magazine Widgets Magazine