ಬೆಂಗಳೂರು: ಈಗ ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿರುತ್ತದೆ. ಇದರಿಂದ ಎದುರುಗಡೆ ಇರುವ ವ್ಯಕ್ತಿ, ವಸ್ತುಗಳು ಸರಿಯಾಗಿ ಕಾಣಿಸದೆ ಅವರು ತುಂಬಾ ಪರದಾಡಬೇಕಾಗುತ್ತದೆ. ಈಗಲಂತು ಚಿಕ್ಕಮಕ್ಕಳಿಗೆ 10 ವರ್ಷಕ್ಕೆ ಕನ್ನಡಕ ಧರಿಸುವಂತ ಪರಿಸ್ಥಿತಿ ಉಂಟಾಗುತ್ತದೆ. ಅತಿಯಾಗಿ ಟಿವಿ, ಮೊಬೈಲ್, ಕಂಪ್ಯೂಟರ್ ಗಳ ಬಳಕೆ ಇದಕ್ಕೆ ಮುಖ್ಯ ಕಾರಣವಾಗುತ್ತದೆ.