ಬೆಂಗಳೂರು : ಹೊರಗಿನ ಆಹಾರಗಳನ್ನು ಸೇವಿಸಿದಾಗ ಕೆಲವೊಮ್ಮೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತದೆ. ಇದರಿಂದ ಹೊಟ್ಟೆ ಉಬ್ಬಿಕೊಳ್ಳುತ್ತದೆ. ಅಂತವರು ಇದನ್ನು ತಿನ್ನಿ.