ಮದುವೆಯಾಗಿ ನಾಲ್ಕು ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲ. ವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ. ನಾವಿಬ್ರೂ ತುಂಬಾ ಚೆನ್ನಾಗಿ ಇದ್ದೇವೆ. ಮಗು ಬೇಕೆಂದು ಹಗಲು ರಾತ್ರಿ ಎನ್ನದೇ ಸುಖ ಅನುಭಿವಿಸುತ್ತೇವೆ.