ಮುಖದ ಮೇಲಿರುವ ಮೊಡವೆ ರಂಧ್ರಗಳ ನಿವಾರಣೆಗಾಗಿ ಹೀಗೆ ಮಾಡಿ

ಬೆಂಗಳೂರು, ಶನಿವಾರ, 27 ಜನವರಿ 2018 (06:33 IST)

ಬೆಂಗಳೂರು : ಮೊಡವೆ ಸಮಸ್ಯೆಯಿಂದಾಗಿ ಒಮ್ಮೊಮ್ಮೆ ಮುಖದ ಮೇಲೆ ರಂಧ್ರಗಳು ಉಂಡಾಗುತ್ತದೆ. ಅದು ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ.ಇದನ್ನು ಫೇಸ್ ಪೋರ್ಸ್ಸ ಎಂದು ಕರೆಯುತ್ತಾರೆ. ಇಂತಹ ಪೋರ್ಸ್ ನಿಂದ ನೀವು ಮುಕ್ತಿಪಡೆಯಬೇಕಾದರೆ ಈ ಟಿಪ್ಸ್ ಗಳನ್ನು ಅನುಸರಿಸಿ.

 
ನೀವು ವಾರಕ್ಕೆ 2 ಬಾರಿ ಮುಖಕ್ಕೆ ಬಿಸಿ ನೀರಿನ ಹವೆ ತೆಗೆದುಕೊಂಡರೆ ಪೋರ್ಸ್ ನಿಂದ ಮುಕ್ತಿ ಪಡೆಯಬಹುದು. ಹೀಗೆ ಮಾಡುವುದರಿಂದ ಚರ್ಮದ ಮುಚ್ಚಿದ ರಂಧ್ರಗಳು ತೆರೆದುಕೊಂಡು ದೇಹದಲ್ಲಿನ ಬೇಡವಾದ ಕಲ್ಮಶಗಳು ಹೊರಬರುತ್ತವೆ.

 
ಸಕ್ಕರೆ ಪುಡಿಗೆ ಸ್ವಲ್ಪ ನಿಂಬೆರಸ ಬೇರೆಸಿ ಪೇಸ್ಟ್ ತಯಾರಿಸಿ. ಅದನ್ನು ರಂಧ್ರವಿರುವ ಜಾಗದಲ್ಲಿ 5 ನಿಮಿಷಗಳ ಕಾಲ ಮಸಾಜ್ ಮಾಡಿ. ನಂತರ ಬೆಚ್ಚಗಿನ ನೀರಿನಲ್ಲಿ ತೊಳೆದು ಮಾಶ್ಚರೈಸರ್ ಹಚ್ಚಿಕೊಳ್ಳಿ. ವಾರಕ್ಕೆ ಒಂದು ಬಾರಿ ಹೀಗೆ ಮಾಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ಈ ಭಂಗಿಯಲ್ಲಿ ಸೆಕ್ಸ್ ಮಾಡಿದರೆ ಪುರುಷರಿಗೆ ತುಂಬಾ ಅಪಾಯವಂತೆ!

ಬೆಂಗಳೂರು : ಜನರು ತಮ್ಮ ಸೆಕ್ಸ್ ಲೈಫನ್ನು ಎಂಜಾಯ್ ಮಾಡಲು ಅಥವಾ ಸ್ಮರಣೀಯವಾಗಿಸಲು ಹಲವಾರು ಹೊಸ ಹೊಸ ...

news

ಲೊ ಬಿಪಿ ಸಮಸ್ಯೆಯೆ...? ಹಾಗಾದರೆ ಈ ಮನೆಮದ್ದು ಬಳಸಿ

ಬೆಂಗಳೂರು : ಹೆಚ್ಚಿನವರಿಗೆ ಲೊ ಬಿಪಿ ಸಮಸ್ಯೆ ಇರುತ್ತದೆ. ಮನೆಮದ್ದಿನಿಂದ ಈ ಸಮಸ್ಯೆಗೆ ಪರಿಹಾರ ...

news

ಸ್ತನ ಕ್ಯಾನ್ಸರ್ ನ್ನು ಪತ್ತೆ ಹಚ್ಚುವುದು ಹೇಗೆ ಗೊತ್ತಾ…?

ಬೆಂಗಳೂರು : ಇತ್ತಿಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಈ ...

news

ಎಣ್ಣೆ ಚರ್ಮದವರು ಯಾವ ಆಹಾರ ಪದಾರ್ಥಗಳನ್ನು ಸೇವಿಸಬಾರದು ಗೊತ್ತಾ...?

ಬೆಂಗಳೂರು : ಎಲ್ಲರಿಗೂ ತ್ವಚೆಯ ಕಾಳಜಿಯಿರುತ್ತದೆ. ಆಯ್ಲೀ ಸ್ಕಿನ್ ಇದ್ದರೆ, ಮೊಡವೆ ಜಾಸ್ತಿ ಎನ್ನುವ ಭಯ ...

Widgets Magazine