ಸಬ್ಬಸಿಗೆ ಸೊಪ್ಪು ಸೇವಿಸಿದರೆ ಈ ಖಾಯಿಲೆಗಳೆಲ್ಲಾ ದೂರವಾಗುತ್ತಂತೆ!

ಬೆಂಗಳೂರು, ಬುಧವಾರ, 14 ಮಾರ್ಚ್ 2018 (11:13 IST)

ಬೆಂಗಳೂರು: ಸಬ್ಬಸಿಗೆ  ಸೊಪ್ಪು ಆರೋಗ್ಯಕ್ಕೆ ತುಂಬ ಒಳ್ಳೆಯದು. ಇದನ್ನು ಸೇವಿಸುವುದರಿಂದ ಕೆಲವು ರೋಗಗಳಿಂದಲೂ ದೂರ ಇರಬಹುದಂತೆ. ಯಾವ ಯಾವ ರೋಗಗಳನ್ನು ನಿವಾರಿಸಲು ಇದು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.


1.ಎದೆಹಾಲು ಕಡಿಮೆ ಇದ್ದರೆ, ಸಬ್ಬಸಿಗೆ ಸೊಪ್ಪಿನ ಸಾರು ಅಥವಾ ಸೂಪ್ ಕುಡಿದರೆ ಎದೆ ಹಾಲು ಹೆಚ್ಚಾಗುತ್ತದೆಯಂತೆ.

2. ಸಬ್ಬಸಿಗೆ ಸೊಪ್ಪಿನರಸಕ್ಕೆ ಜೇನು ಬೇರಸಿ ಕುಡಿದರೆ ಅಜೀರ್ಣ, ಕಡಿಮೆಯಾಗುತ್ತದೆ. ಹೊಟ್ಟೆನೋವು ಕಡಿಮೆಯಾಗುತ್ತದೆ.

3.ಸಬ್ಬಸಿಗೆ ಸೊಪ್ಪು ನರಗಳಿಗೆ ಶಕ್ತಿಯನ್ನು ನೀಡುತ್ತದೆ, ನಿತ್ಯ ಆಹಾರದಲ್ಲಿ ಸಬ್ಬಸಿಗೆ ಸೊಪ್ಪು ಬಳಸಿದರೆ ನಿದ್ರೆಯ ಸಮಸ್ಯೆ ಕಾಡುವುದಿಲ್ಲ.

4 ಅರಿಶಿನದ ಜೊತೆಗೆ ಸಬ್ಬಸಿಗೆ ಸೊಪ್ಪನ್ನು ಅರೆದು ಗಾಯದ ಮೇಲೆ ಹಚ್ಚುವುದರಿಂದ ಗಾಯದ ಊತ, ನೋವು ಕಡಿಮೆಯಾಗುತ್ತದೆ.

5.. ಸಬ್ಬಸಿಗೆ ಸೊಪ್ಪುನ್ನು ನುಣ್ಣಗೆ ಅರೆದು ಚರ್ಮದ ಅಲರ್ಜಿ ಇದ್ದ ಜಾಗಕ್ಕೆ ಲೇಪಿಸಿ. ಅಲರ್ಜಿ ನಿವಾರಣೆ ಆಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ಸೆಕ್ಸ್ ನಂತರ ಸೋಪ್ ಹಾಕಿ ಸ್ನಾನಮಾಡಬಾರದೇ?!

ಬೆಂಗಳೂರು: ಸೆಕ್ಸ್ ನಂತರ ಕೆಲವು ವಿಚಾರಗಳನ್ನು ಮಾಡಲೇ ಬಾರದು ಎಂದು ತಜ್ಞರು ಹೇಳುತ್ತಾರೆ. ಆರೋಗ್ಯದ ...

news

ಈ ರೀತಿ ಎಲ್ಲಾ ಮಾಡಿದರೆ ಕೂದಲು ಉದುರುತ್ತದೆಯಂತೆ ಹುಷಾರು!

ಬೆಂಗಳೂರು: ಕೂದಲು ಉದುರುವ ಸಮಸ್ಯೆ ಹೆಂಗಸರಲ್ಲಿ ಮಾತ್ರವಲ್ಲ ಪುರುಷರಲ್ಲೂ ಕಾಣಿಸಿಕೊಳ್ಳುತ್ತದೆ. ನಾನಾ ...

news

ನಿಮ್ಮ ಮನೆಯಲ್ಲಿ ಉಪ್ಪು ಇದೆಯಾ...? ಹಾಗಾದ್ರೆ ಅದನ್ನು ಬಳಸಿ ಹೀಗೆಲ್ಲಾ ಮಾಡಿ!

ಬೆಂಗಳೂರು: ಉಪ್ಪಿನಿಂದ ಅಡುಗೆ ರುಚಿ ಮಾತ್ರ ಹೆಚ್ಚುವುದಲ್ಲ. ಉಪ್ಪನ್ನು ಆರೋಗ್ಯದ ದೃಷ್ಟಿಯಿಂದಲೂ ನಾನಾ ...

news

ಪುರುಷರೇ ಸುಂದರವಾದ ಗಡ್ಡ ನಿಮ್ಮದಾಗಬೇಕಾದರೆ ಈ ಟಿಪ್ಸ್ ಅನುಸರಿಸಿ

ಬೆಂಗಳೂರು: ಗಡ್ಡ ಮತ್ತು ಮೀಸೆ ಎನ್ನುವುದು ಬಲಿಷ್ಠ ಪುರುಷನ ಲಕ್ಷಣವಾಗಿದೆ. ಗಡ್ಡ ಬೆಳೆಸುವುದು ತುಂಬಾ ...

Widgets Magazine
Widgets Magazine