ಬೆಂಗಳೂರು : ಪ್ರಶ್ನೆ : ನಾನು 38 ವರ್ಷದ ಮಹಿಳೆ. ಮದುವೆಯಾಗಿ 15 ವರ್ಷಗಳಾಗಿವೆ. ನನಗೆ 12 ವರ್ಷದ ಮಗನಿದ್ದಾನೆ. ನನಗೆ ಸೋಶಿಯಲ್ ಮೀಡಿಯಾದಲ್ಲಿ 38 ವರ್ಷದ ವ್ಯಕ್ತಿಯ ಪರಿಚಯವಾಗಿದೆ. ಅವರಿಗ ಮದುವೆಯಾಗಿ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನಾವಿಬ್ಬರು ಸಂಭೋಗದಲ್ಲಿ ಆಸಕ್ತಿ ಹೊಂದಿದ್ದೇವೆ. ಆದರೆ ಅವರು ನಾನು ಕಾಂಡೋಮ್ ಬಳಸಬಾರದೆಂದು ಒತ್ತಾಯಿಸುತ್ತಿದ್ದಾರೆ. ಏನೇ ಸಮಸ್ಯೆಯಾದರೂ ನಾನು ನೋಡಿಕೊಳ್ಳುತ್ತೇನೆ ಎಂದು ಹೇಳುತ್ತಿದ್ದಾರೆ. ಅವನ ಕಾಳಜಿ ನನಗೆ ಇಷ್ಟವಾಯ್ತು. ನಮ್ಮ ಸ್ನೇಹವನ್ನು ಹಾಳುಮಾಡಿಕೊಳ್ಳಲು ನನಗೆ ಇಷ್ಟವಿಲ್ಲ. ನಾನು ಏನು ಮಾಡಲಿ?