ತಣ್ಣೀರು ಸ್ನಾನ ಅಂದಾಕ್ಷಣ ಓಡಿಹೋಗುವವರು ಇದನೊಮ್ಮೆ ಓದಿ

ಬೆಂಗಳೂರು, ಬುಧವಾರ, 23 ಮೇ 2018 (06:02 IST)

ಬೆಂಗಳೂರು : ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ. ಆದರೆ ತಣ್ಣೀರು ಸ್ನಾನ ಮಾಡಿದರೆ ಆರೋಗ್ಯಕ್ಕೆ ಎಷ್ಟು ಉಪಯೋಗಕಾರಿ ಎಂದು ತಿಳಿದರೆ ಚಳಿ ಆದರೂ ಪರವಾಗಿಲ್ಲ ಎಂದು ಪ್ರತಿದಿನ ಅದರಲ್ಲೇ ಸ್ನಾನ ಮಾಡುತ್ತೀರಾ.


*ಬೇಸಿಗೆ ಕಾಲದಲ್ಲಿ ಬಿಸಿ ನೀರಿಗಿಂತ ತಣ್ಣೀರು ಸ್ನಾನ ಮಾಡಿದಾಗ ಮನಸ್ಸಿಗೆ ಮತ್ತು ದೇಹಕ್ಕೆ ತುಂಬಾ ಆರಾಮ ಅನಿಸುತ್ತದೆ. ತುಂಬಾ ಸುಸ್ತಾದಾಗ ತಣ್ಣೀರು ಸ್ನಾನ ಮಾಡಿದರೆ ಸುಸ್ತು ಕಡಿಮೆಯಾಗುತ್ತದೆ.


*ತಣ್ಣೀರಿನಲ್ಲಿ ಸ್ನಾನ ಮಾಡುವುದು ಅಲರ್ಜಿ ಸಮಸ್ಯೆ ನಿವಾರಣೆಗೆ ಮತ್ತು ಆರೋಗ್ಯಕ್ಕೆ ಒಳ್ಳೆಯದು.ವಿಪರೀತಿ ಬೆವರುತ್ತಿದ್ದರೆ ಬೆವರನ್ನು ತಡೆಗಟ್ಟಲು ಕ್ರೀಮ್ ಹೆಚ್ಚುವ ಬದಲು ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು ಇದರಿಂದ ತ್ವಚೆ ಕಾಂತಿ ಹೆಚ್ಚುತ್ತದೆ.

*ರಕ್ತ ಪರಿಚಲನೆಯ ತೊಂದರೆ ಇರುವವರು ನಿತ್ಯವು ತಣ್ಣೀರು ಸ್ನಾನ ಮಾಡುವುದು ಒಳ್ಳೆದು, ಆರ್ಗನ್ ಗಳು ಮತ್ತು ತ್ವಚೆಯ ನಡುವೆ ಇರುವ ರಕ್ತ ಪರಿಚಲನೆ ಸಮಸ್ಯೆಯನ್ನು ತಣ್ಣೀರು ಸ್ನಾನ ಮಾಡುವುದರಿಂದ ದೂರಮಾಡುತ್ತದೆ.

*ತಣ್ಣೀರು ಸ್ನಾನ ಮಾಡುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಇರುತ್ತದೆ.

*ತಣ್ಣೀರು ಸ್ನಾನ ಮಾಡುವುದರಿಂದ ನಿಮ್ಮ ಬಿಳಿ ರಕ್ತಕಣಗಳು ಹೆಚ್ಚು ಕಾರ್ಯತತ್ಪರವಾಗಿ ವೈರಸ್ ವಿರುದ್ಧ ಹೋರಾಡುತ್ತದೆ.

*ತಣ್ಣೀರು ಅಧಿಕ ಕೊಬ್ಬನ್ನು ನಿವಾರಿಸಿ ನಿಮಗೆ ಸುಂದರ ಕಾಯವನ್ನು ನೀತ್ತದೆ ಮತ್ತು ನಿಮ್ಮ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

*ತಣ್ಣೀರು ಸ್ನಾನ ಮಾಡುವುದರಿಂದ ನಿಮ್ಮ ಶ್ವಾಸಕೋಶವನ್ನು ತೆರೆದು ಒಂದು ವಿಧದ ವ್ಯಾಯಮವನ್ನು ನೀಡುತ್ತದೆ.

*ತಣ್ಣೀರು ಸ್ನಾನ ಮಾಡುವುದರಿಂದ ಮನಸ್ಸು ಪ್ರಪುಲ್ಲವಾಗುತ್ತದೆ. ಮತ್ತು ಒತ್ತಡ ನಿವಾರಣೆಯಾಗುತ್ತದೆ. ಹಾಗೂ ದೇಹದ ಚಟುವಟಿಕೆಯಿಂದ ಕೂಡಿರುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ಕಾಡುವ ಮೊಡವೆ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು

ಬೆಂಗಳೂರು: ಹದಿಹರೆಯದ ಪ್ರಾಯದಲ್ಲಿ ಕಾಡುವ ಅತಿ ದೊಡ್ಡ ಸೌಂದರ್ಯ ಸಮಸ್ಯೆಯೆಂದರೆ ಮೊಡವೆ. ಹಾರ್ಮೋನ್‌ಗಳ ...

news

ದಪ್ಪ ಹೊಟ್ಟೆ ಕರಗಿಸಬೇಕಾದರೆ ಈ ಆಹಾರಗಳನ್ನು ತ್ಯಜಿಸುವುದೇ ಒಳ್ಳೆಯದು!

ಬೆಂಗಳೂರು: ಕೆಲವರು ದಪ್ಪ ಹೊಟ್ಟೆಯನ್ನು ಹೊರಗೆ ಅಸಹ್ಯವಾಗಿ ಕಾಣದಂತೆ ಮಾಡಲು ಏನೇನೋ ಕಸರತ್ತು ...

news

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಏನಾಗುತ್ತದೆ ಗೊತ್ತಾ?

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಎಲ್ಲರು ಸಹ ಕುರ್ಚಿ ಅಥವಾ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ...

news

ಶೀಘ್ರ ಸ್ಖಲನ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಇಲ್ಲಿದೆ ನೋಡಿ ಮನೆಮದ್ದು

ಬೆಂಗಳೂರು: ಸಾಕಷ್ಟು ಪುರುಷರು ಶೀಘ್ರ ಸ್ಖಲನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಪುರುಷರ ವಿಶ್ವಾಸ ...

Widgets Magazine
Widgets Magazine