ಹೃದಯಾಘಾತ ತಡೆಯಬೇಕಾದರೆ ಈ ಆಹಾರಗಳನ್ನು ಸೇವಿಸಿ!

ಬೆಂಗಳೂರು, ಗುರುವಾರ, 8 ಮಾರ್ಚ್ 2018 (15:42 IST)

ಬೆಂಗಳೂರು: ಇತ್ತೀಚೆಗಿನ ಒತ್ತಡ ಜೀವನದಿಂದಾಗಿ ಹೃದಯಾಘಾತವೆನ್ನುವುದು ಯಾವ ಕ್ಷಣದಲ್ಲಿ, ಯಾವ ವಯಸ್ಸಿನವರಿಗೆ ಬೇಕಾದರೂ ಸಂಭವಿಸಬಹುದು. ಹೃದಯಾಘಾತದ ಅಪಾಯ ತಡೆಯಲು ಕೆಲವು ಹಣ್ಣುಗಳ ಸೇವನೆ ಮಾಡಿದರೆ ಸಾಕು. ಅವು ಯಾವುವು ನೋಡೋಣ.
 
ನೇರಳೆ ಹಣ್ಣು ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಹಣ್ಣು ಎನ್ನಲಾಗುತ್ತದೆ. ಅದೇ ರೀತಿ ಇದು ಹೃದಯದ ಆರೋಗ್ಯಕ್ಕೂ ಉತ್ತಮ.
 
ಆದಷ್ಟು ಆಹಾರದಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿರುವ ಕಿತ್ತಳೆ, ನಿಂಬೆ, ನೆಲ್ಲಿಕಾಯಿಯಂತಹ ವಸ್ತುಗಳನ್ನು ಸೇರಿಸಿ. ಅದೇ ರೀತಿ ಫೈಬರ್ ಅಂಶ ಹೆಚ್ಚಿರುವ ಓಟ್ಸ್, ಗೋಧಿ ಹಿಟ್ಟು ಸೇವಿಸಿ.
 
ವಿಟಮಿನ್ ಇ, ಒಮೆಗಾ ಪ್ಯಾಟಿ ಆಸಿಡ್ ಇರುವ ಬಾದಾಮಿ, ಗೋಡಂಬಿಯಂತಹ ಒಣಹಣ್ಣುಗಳನ್ನು ಸೇವಿಸಿ. ಹೆಚ್ಚು ಸೊಪ್ಪು ತರಕಾರಿಗಳ ಸೇವನೆಯಿಂದಲೂ ಹೃದಯ ಹೆಚ್ಚು ಆರೋಗ್ಯವಂತವಾಗಿರುತ್ತದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ಆಲೂಗಡ್ಡೆ ಸೇವಿಸಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಬೆಂಗಳೂರು: ಆಲೂಗಡ್ಡೆ ತಿಂದರೆ ದಪ್ಪಗಾಗುತ್ತೇವೆ, ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ...

news

ನಿಮ್ಮ ಮೂಳೆ ಗಟ್ಟಿ ಮುಟ್ಟಾಗಬೇಕೆ…? ಈ ಆಹಾರ ಸೇವಿಸಿ

ಬೆಂಗಳೂರು: ಈಗ ಸಾಮಾನ್ಯವಾಗಿ ಎಲ್ಲರಿಗೂ ಬೆನ್ನು ನೋವು, ಸೊಂಟ ನೋವು, ಮೊಣ ಕೈ ನೋವು, ಹೀಗೆ ಮೂಳೆಗೆ ...

news

ತ್ರಾಮದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಬೆಂಗಳೂರು: ತಾಮ್ರದ ಪಾತ್ರೆಯಲ್ಲಿನ ನೀರು ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೆಗೆದುಹಾಕುವಲ್ಲಿ ...

news

ಪುರುಷರ ಮುಖದ ಅಂದಕ್ಕೆ ಇಲ್ಲಿದೆ ನೋಡಿ ಮನೆಮದ್ದು

ಬೆಂಗಳೂರು: ಪುರುಷರ ಮುಖದ ಚರ್ಮ ಮಹಿಳೆಯರಿಗಿಂತ ಭಿನ್ನವಾಗಿದೆ. ತಮ್ಮ ಮುಖದಲ್ಲಿ ಕಾಂತಿ ಹೆಚ್ಚಿಸಲು ಅವರು ...

Widgets Magazine
Widgets Magazine