ಕಡಿಮೆ ನಿದ್ರೆ ಲೈಂಗಿಕ ಜೀವನಕ್ಕೆ ಕುತ್ತು ತರುತ್ತಾ?

ಬೆಂಗಳೂರು, ಭಾನುವಾರ, 8 ಜುಲೈ 2018 (08:31 IST)

ಬೆಂಗಳೂರು: ಸುಖ ನಿದ್ರೆ ಎನ್ನುವುದು ಆರೋಗ್ಯಕರ ವ್ಯಕ್ತಿಯ ಲಕ್ಷಣ. ಹಾಗೆಯೇ ಕಡಿಮೆ ನಿದ್ರೆ ಎನ್ನುವುದು ಹಲವು ರೋಗಗಳಿಗೆ ರಹದಾರಿ.
 
ಕಡಿಮೆ  ನಿದ್ರೆ ರಕ್ತದೊತ್ತಡ, ಮಧುಮೇಹ, ಮಾನಸಿಕ ಒತ್ತಡಗಳಿಗೆ ಕಾರಣವಾಗಬಹುದು. ಅದೇ ರೀತಿ ಲೈಂಗಿಕ ಜೀವನದ ಮೇಲೂ ಕಡಿಮೆ ನಿದ್ರೆ ಪರಿಣಾಮ ಬೀರಬಹುದು.
 
ಒಬ್ಬ ಆರೋಗ್ಯಕರ ವ್ಯಕ್ತಿಗೆ ಕನಿಷ್ಠ 7 ರಿಂದ 8 ಗಂಟೆ ನಿದ್ರೆ ಬೇಕು. ಇಲ್ಲವಾದರೆ ಆ ವ್ಯಕ್ತಿಯ ಲೈಂಗಿಕ ಹಾರ್ಮೋನ್ ಉತ್ಪತ್ತಿಯಾಗುವುದು ಕುಂಠಿತವಾಗುತ್ತದೆ. ಇದರಿಂದ ಹದಗೆಡುತ್ತದೆ ಎಂದು ತಜ್ಞರು ವಿವರಿಸುತ್ತಾರೆ. ಹಾಗಾಗಿ ಸುಖ ನಿದ್ರೆ ಸುಮಧುರ ಲೈಂಗಿಕ ಜೀವನದ ದಾರಿ ಎನ್ನುವುದನ್ನು ಮರೆಯಬೇಡಿ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ದಿನಕ್ಕೆ ಎಷ್ಟು ಮೊಟ್ಟೆ ಸೇವಿಸಿದರೆ ಉತ್ತಮ ಎಂಬುದು ತಿಳಿಬೇಕಾ?

ಬೆಂಗಳೂರು : ಮೊಟ್ಟೆ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಒಂದಕ್ಕಿಂತ ಹೆಚ್ಚು ...

news

ಬೆಳಗಿನ ಉಪಹಾರ ಸೇವಿಸದೇ ಇರುವವರು ಶೀಘ್ರವೇ ಎಚ್ಚೆತ್ತುಕೊಳ್ಳಿ. ಯಾಕೆ ಗೊತ್ತಾ?

ಬೆಂಗಳೂರು : ಬೆಳಗಿನ ಉಪಹಾರ ಸೇವಿಸದೇ ಇರುವ ಅಭ್ಯಾಸ ಹೊಂದಿದವರು, ಅದನ್ನು ಶೀಘ್ರವೇ ಬದಲಾವಣೆ ಮಾಡಿಕೊಳ್ಳಿ. ...

news

ಬಿಸಿ ಬಿಸಿಯಾದ ಅನ್ನಕ್ಕೆ ರುಚಿ ರುಚಿಯಾದ ನಿಂಬೆಹಣ್ಣಿನ ರಸಂ

ಬೆಂಗಳೂರು:ಮಳೆಗಾಲದಲ್ಲಿ ಬಿಸಿಬಿಸಿ ಖಾರಖಾರವಾದ ಪದಾರ್ಥಗಳನ್ನು ತಿನ್ನಬೇಕು ಎಂಬ ಆಸೆ ಸಹಜವಾದದ್ದು. ...

news

ಲೈಂಗಿಕ ಕ್ರಿಯೆ ಸಂದರ್ಭ ಮಹಿಳೆಗೆ ಏನು ಇಷ್ಟವಾಗುತ್ತದೆ ಗೊತ್ತಾ?!

ಬೆಂಗಳೂರು: ಸರಸವಾಡುವಾಗ ಮಹಿಳೆ ತನ್ನ ಸಂಗಾತಿಯಿಂದ ಬಯಸುವುದು ಏನನ್ನು? ಹೇಗಿದ್ದರೆ ಆಕೆಗೆ ...

Widgets Magazine