ಬೆಂಗಳೂರು : ಕೊರೊನಾದಿಂದಾಗಿ ಹೆಚ್ಚಿನ ಜನರು ಮನೆಯಲ್ಲಿಯೇ ಕಂಪ್ಯೂಟರ್ ಮುಂದೆ ಹೆಚ್ಚು ಗಂಟೆಗಳ ಕಾಲ ಕುಳಿತು ಕೆಲಸ ಮಾಡುತ್ತಿದ್ದಾರೆ. ಇದರಿಂದ ಕಣ್ಣಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಅದಕ್ಕಾಗಿ ಬಾಲಿವುಡ್ ನಟಿ ರವೀನಾ ಟಂಡನ್ ಈ ಸಲಹೆಯನ್ನು ನೀಡಿದ್ದಾರೆ.