ಬೆಂಗಳೂರು : ಕೆಲವರು ಆಲ್ಕೊಹಾಲ್ ಸೇವಿಸುವ ಚಟವನ್ನು ಹೊಂದಿರುತ್ತಾರೆ. ಇದರಿಂದ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಆಲ್ಕೊಹಾಲ್ ನಿಂದಾಗುವ ಆರೋಗ್ಯ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.