ಬೆಂಗಳೂರು : 10 ರಲ್ಲಿ 8 ಜನ ಮಹಿಳೆಯರಲ್ಲಿ ಅನಿಯಮಿತ ಮುಟ್ಟಿನ ಸಮಸ್ಯೆ ಇರುತ್ತದೆ. ಸರಿಯಾದ ಆಹಾರ ತಿನ್ನದಿರುವುದು, ಗರ್ಭಕೋಶದ ಸಮಸ್ಯೆ, ಒತ್ತಡ ಜೀವನಶೈಲಿ ಮುಂತಾದ ಕಾರಣಗಳಿಂದ ಮಹಿಳೆಯರಲ್ಲಿ ಈ ಸಮಸ್ಯೆ ಕಂಡುಬರುತ್ತದೆ. ಇದನ್ನು ಮನೆಮದ್ದಿನಿಂದ ನಿವಾರಿಸಿಕೊಳ್ಳಬಹುದು. ಅದು ಹೇಗೆಂದು ತಿಳಿಯೋಣ.