ಬೆಂಗಳೂರು : ಮಾರುಕಟ್ಟೆಯಲ್ಲಿ ಸಿಗುವ ಶಾಂಪುಗಳನ್ನು ಬಳಸಿ ಕೂದಲು ತುಂಬಾ ಡ್ರೈಯಾಗಿರುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.