ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಏನನ್ನು ಸೇವಿಸಬೇಕು?

ಬೆಂಗಳೂರು, ಸೋಮವಾರ, 16 ಅಕ್ಟೋಬರ್ 2017 (08:34 IST)

ಬೆಂಗಳೂರು: ಇನ್ನೂ ನಿಂತಿಲ್ಲ. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಶೀತ, ಜ್ವರ, ಕೆಮ್ಮು ಸಮಸ್ಯೆ ಸಾಮಾನ್ಯವಾಗಿದೆ. ಮಳೆಗಾಲದ ಖಾಯಿಲೆಗಳಿಂದ ರಕ್ಷಿಸಿಕೊಳ್ಳಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಏನು ಸೇವಿಸಿದರೆ ಒಳಿತು ನೋಡೋಣ.


 
ಸೂಪ್ ಗಳು
ಟೊಮೆಟೊ, ಕಾರ್ನ್, ಚಿಕನ್ ಸೂಪ್ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಅದರಲ್ಲೂ ವಿಶೇಷವಾಗಿ ಚಿಕನ್ ನಲ್ಲಿರುವ ಅಮಿನೋ ಆಸಿಡ್ ನಮ್ಮ ಶ್ವಾಸಕೋಶದಲ್ಲಿ ತುಂಬಿರುವ ಕಫ ಹೋಗಲಾಡಿಸುತ್ತದೆ.
 
ವಿಟಮಿನ್ ಸಿ ಹಣ್ಣುಗಳು
ಕಿತ್ತಳೆ, ನಿಂಬೆ ಹಣ್ಣು ಮುಂತಾದ ಹುಳಿಯುಕ್ತ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶ ಹೆಚ್ಚು. ಇವುಗಳು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.
 
ಬಿಸಿ ಪಾನೀಯಗಳು
ಆದಷ್ಟು ಬಿಸಿ ಪಾನೀಯ ಸೇವಿಸುವುದರಿಂದ ನಮ್ಮ ಗಂಟಲು ಕೆರೆತ ದೂರವಾಗುವುದು. ಗ್ರೀನ್ ಟೀ ಸೇವನೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.
 
ಅರಶಿನ
ಹಾಲು ಕುಡಿಯುವಾಗ ಒಂಟು ಚಿಟಿಕೆ ಅರಶಿನ ಪುಡಿ ಹಾಕಿ ಕುಡಿದರೂ ಸಾಕು. ಶೀತ ಸಂಬಂಧೀ ರೋಗಗಳಿಗೆ ಅರಶಿನ ಸೇವನೆ ಒಳ್ಳೆಯದು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ಮೂಗಿನಲ್ಲಿ ರಕ್ತ ಸೋರಲು ಕಾರಣಗಳೇನು?

ಬೆಂಗಳೂರು: ಸಹಜ ಚಟುವಟಿಕೆಯಲ್ಲಿರುವಾಗಲೇ ಇದ್ದಕ್ಕಿದ್ದಂತೆ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ ...

news

ಟಾನ್ಸಿಲ್ ಸಮಸ್ಯೆಯೇ? ಹಾಗಿದ್ದರೆ ಈ ಮನೆ ಮದ್ದು ಮಾಡಿ

ಬೆಂಗಳೂರು: ಶೀತ ಪ್ರಕೃತಿಯವರಿಗೆ ಟಾನ್ಸಿಲ್ ಸಮಸ್ಯೆ ಹೆಚ್ಚು. ಟಾನ್ಸಿಲ್ ನೋವಿದ್ದರೆ ಉಗುಳು ನುಂಗಲೂ ಆಗದ ...

news

ಮೈಗ್ರೇನ್ ತಲೆ ನೋವಿಗೆ ಈ ಮನೆ ಮದ್ದು ಮಾಡಿ

ಬೆಂಗಳೂರು: ಒತ್ತಡದ ಜೀವನ ಶೈಲಿಯಿಂದಾಗಿ ಹಲವರು ಮೈಗ್ರೇನ್ ತಲೆನೋವಿನಿಂದ ಬಳಲುತ್ತಿರುತ್ತಾರೆ. ಈ ಅಸಹನೀಯ ...

news

‘ಆ’ ಭಾಗದಲ್ಲಿ ತುರಿಕೆಗೆ ಕಾರಣಗಳು ಹಲವು

ಬೆಂಗಳೂರು: ಮಹಿಳೆಯರಿಗೆ ಕೆಲವು ಸಮಸ್ಯೆಗಳನ್ನು ಹೇಳಲೂ ಆಗದ ಅನುಭವಿಸಲೂ ಆಗದ ಪರಿಸ್ಥಿತಿ. ಅಂತಹದ್ದರಲ್ಲಿ ...

Widgets Magazine