ಬೆಂಗಳೂರು : ಮತ್ತೊಬ್ಬರು ಆಕಳಿಸುವುದನ್ನು ಕಂಡರೆ ನಮಗೂ ಸಹ ಆಕಳಿಕೆ ಬರುತ್ತದೆ. ಇದರ ಹಿಂದಿನ ಕಾರಣವನ್ನು ಸಂಶೋಧಕರು ಕಂಡುಹಿಡಿದಿದ್ದು, ಮೆದುಳಿನ ಚಾಲನಾ ಕಾರ್ಯಕ್ಕೆ ಕಾರಣವಾಗಿರುವ ಪ್ರದೇಶದಲ್ಲಿ ಪ್ರಿಮಿಟೀವ್ ರಿಫೆಕ್ಸಸ್ ನಿಂದ ಈ ರೀತಿ ಉಂಟಾಗುತ್ತದೆ ಎಂದು ಹೇಳಿದ್ದಾರೆ.