ಅಧಿಕ ರಕ್ತದೊತ್ತಡ, ಹೃದ್ರೋಗ, ಕ್ಷಯ ಮತ್ತು ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳಿಗಾಗಿ ತಯಾರಿಸುವ ಔಷಧಗಳಿಗೆ ಬೆಳ್ಳುಳ್ಳಿ ಬೇಕೇ ಬೇಕು. ಆಯುರ್ವೇದ ವೈದ್ಯಕೀಯ ಪದ್ಧತಿಯಲ್ಲಿ ಬಹು ಬೇಡಿಕೆಯುಳ್ಳದ್ದಾಗಿದೆ. | Garlic, Hypertension, Heart disease, Tuberculosis, Cancer