Widgets Magazine
Widgets Magazine

ಹಾಲಿವುಡ್ ನಟರನ್ನು ಹಿಂದಿಕ್ಕಿದ ಪ್ರಿಯಾಂಕಾ: ನಂ.1 ಆಕ್ಟರ್ಸ್ ಚಾರ್ಟ್ ನಲ್ಲಿ ಪಿಗ್ಗಿಗೆ ಮೊದಲ ಸ್ಥಾನ

ಲಾಸ್ ಎಂಜಲೀಸ್, ಶುಕ್ರವಾರ, 16 ಜೂನ್ 2017 (12:13 IST)

Widgets Magazine

ಲಾಸ್ ಎಂಜಲೀಸ್:ಪ್ರಿಯಾಂಕಾ ಚೋಪ್ರಾ ಅವರು ಈಗ ಟಾಪ್ ನಟರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ತಮ್ಮ 'ಬೇ ವಾಚ್' ಸಹ ನಟರಾದ ಡ್ವೇಯ್ನ್ ಜಾನ್ಸನ್ ಮತ್ತು ಝಾಕ್ ಎಫ್ರಾನ್ ಅವರನ್ನು ಹಿಂದಿಕ್ಕಿದ್ದಾರೆ.
 
ಹಾಲಿವುಡ್ ರಿಪೋರ್ಟರ್ಸ್ ಇನಾಗರಲ್ ಟಾಪ್ ಆಕ್ಟರ್ಸ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಪ್ರಿಯಾಂಕ ಚೋಪ್ರಾ ಈಗ ನಂಬರ್ 1 ಸ್ಥಾನದಲ್ಲಿದ್ದ ಜಾನ್ಸನ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ.
ಸಾಮಾಜಿಕ ತಾಣಗಳಾದ ಫೇಸ್ ಬುಕ್, ಇನ್ಸ್ಟಾ ಗ್ರಾಮ್, ಟ್ವೀಟರ್, ಯ್ಯೂಟುಬ್ ಹಾಗೂ ಗೂಗಲ್ ಪ್ಲಸ್ ನಲ್ಲಿ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ನಟ, ನಟಿಯರನ್ನು ಟಾಪ್ ಆಕ್ಟರ್ಸ್ ಪಟ್ಟಿಗೆ ಆಯ್ಕೆ ಮಾಡಲಾಗಿದೆ. 
 
ಸಾಮಾಜಿಕ ಮಾಧ್ಯಮಗಳ ವಿಶ್ಲೇಷಣಾ ಕಂಪನಿ ಎಂ.ವಿ.ಪಿಂಡೇಕ್ಸ್ ನೀಡಿದ ಅಂಕಿ ಅಂಶಗಳ ಆಧಾರದ ಮೇಲೆ ವಾರಕ್ಕೊಮ್ಮೆ ಈ ಟಾಪ್ ಆಕ್ಟರ್ಸ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಅರ್ಧಶತಕ ಪೂರೈಸಿದ ಬಾಹುಬಲಿ!

ಹೈದರಾಬಾದ್: ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ 2 ಸಿನಿಮಾ ಯಶಸ್ವಿಯಾಗಿ 50 ದಿನ ಪೂರೈಸಿದೆ. ಅರ್ಧಶತಕ ...

news

ಕೌನ್‌ ಬನೇಗಾ ಕರೋಡ್‌ಪತಿ ಸೀಜನ್-9ಗೆ ಅಮಿತಾಬ್ ಸಜ್ಜು

ಕೋಟ್ಯಂತರ ವೀಕ್ಷಕರ ಮನಗೆದ್ದಿದ್ದ ‘ಕೌನ್‌ ಬನೇಗಾ ಕರೋಡ್‌ಪತಿ’ ಒಂಬತ್ತನೇ ಆವೃತ್ತಿ ನಡೆಸಲು ಸೀನಿ ವಾಹಿನಿ ...

news

23 ವರ್ಷದ ಶುಭ್ರಾ ಶೆಟ್ಟಿ ಜತೆ ಅನುರಾಗ್ ಕಶ್ಯಪ್ ರೊಮ್ಯಾನ್ಸ್

ನಿರ್ದೇಶಕ ಅನುರಾಗ್ ಕಶ್ಯಪ್, ಲಿವ್ ಇನ್ ರಿಲೇಷನ್ ಶಿಪ್ ನಲ್ಲಿರುವ ಶುಭ್ರಾ ಶೆಟ್ಟಿ ಜತೆಗಿನ ರೊಮ್ಯಾಂಟಿಕ್ ...

news

ಹಿಪ್ಪಿ ಲುಕ್ ನಲ್ಲಿ ಆಂಡಿ: ಐಂದ್ರಿತಾ ಹೊಸ ಗೆಟಪ್

ಗರುಡ ಚಿತ್ರದಲ್ಲಿ ನಟಿ ಐಂದ್ರಿತಾ ರೇ ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅದೂ ಹಿಪ್ಪಿ ರೀತಿಯ ...

Widgets Magazine Widgets Magazine Widgets Magazine