Widgets Magazine
Widgets Magazine

ಪಾಕಿಸ್ತಾನದಲ್ಲಿ ರಸ್ತೆ ಅಫಘಾತ: 30 ಜನರು ಸಾವು

ಭಾನುವಾರ, 20 ಏಪ್ರಿಲ್ 2014 (11:07 IST)

Widgets Magazine

PR
ಪಾಕಿಸ್ತಾನದ ಸಿಂಧ ಪ್ರಾಂತ್ಯದಲ್ಲಿ ಸುಕುರ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಒಂದು ಟ್ರೇಲರ್ ಮತ್ತು ಒಂದು ಬಸ್‌ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದ ಕಾರಣ ಸುಮಾರು 30 ರಷ್ಟು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರಿಗೆ ತೀವ್ರವಾದ ಗಾಯಗಳಾಗಿವೆ.

ಸುಕುರ ಪಾನೊ ಅಕಿಲ ಕ್ಷೇತ್ರದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಸುರಕ್ಷಾ ಅಧಿಕಾರಿಗಳು ತಿಳಿಸಿದ್ದಾರೆ. ಡೆರಾ ಗಾಜಿಯಿಂದ ಕರಾಚಿಗೆ ಹೊರಟಿರುವ ಬಸ್‌‌‌ ವೇಗದಲ್ಲಿ ಟ್ರೆಲರ್‌‌ಗೆ ಡಿಕ್ಕಿ ಹೊಡೆದಿದೆ . ಇದರಲ್ಲಿ 30 ಜನರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೋಲಿಸರು ಮತ್ತು ಅಗ್ನಿ ಶಾಮಕ ಸಿಬಂಧಿ ಹೋಗಿದ್ದಾರೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸತ್ತ ಜನರಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಇದ್ದಾರೆ ಎಂದು ಮೂಲಗಳು ತಿಳಿಸಿವೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

ಈಕೆಗಿಲ್ಲ ಜನನಾಂಗ, ಆದರೂ ಕೂಡ ಮಗುವಿಗೆ ಜನ್ಮ ನೀಡಳಿದ್ದಾಳೆ

ದೆಹಲಿ : ಮೆಕ್ಸಿಕೋದಲ್ಲಿ ಒಬ್ಬ ಮಹಿಳೆ ಇದ್ದಾಳೆ, ಈಕೆಗೆ ಜಜನಾಂಗವೇ ಇಲ್ಲವಂತೆ. ವಿಶ್ವದಲ್ಲಿ ಜನನಾಂಗ ...

Widgets Magazine Widgets Magazine Widgets Magazine