‘ಅಮೆರಿಕಾ ನಮ್ಮ ಮೇಲೆ ಯುದ್ಧ ಸಾರಿದೆ’

ನವದೆಹಲಿ, ಮಂಗಳವಾರ, 26 ಸೆಪ್ಟಂಬರ್ 2017 (09:10 IST)

ನವದೆಹಲಿ: ಅಮೆರಿಕಾ ನಮ್ಮ ಮೇಲೆ ಸಾರಿದೆ. ಅವರ ಯುದ್ಧ ವಿಮಾನಗಳನ್ನು ಹೊಡೆದುರಳಿಸುತ್ತೇವೆ ಉತ್ತರ ಕೊರಿಯಾ ಮತ್ತೊಮ್ಮೆ ಅಮೆರಿಕಾ ಮೇಲೆ ಗುಡುಗಿದೆ.


 
ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ಕೊರಿಯಾ ವಿದೇಶಾಂಗ ಸಚಿವ ರಿ ಯೋಂಗ್ ‘ನಮ್ಮ ಮೇಲೆ ಮೊದಲು ಯುದ್ಧ ಸಾರಿರುವುದು ಅಮೆರಿಕಾ ಎಂದು ಇಡೀ ಜಗತ್ತು ಅರ್ಥಮಾಡಿಕೊಳ್ಳಬೇಕು. ಅದಕ್ಕೆ ತಿರುಗೇಟು ನೀಡುವ ಎಲ್ಲಾ ಹಾದಿಗಳನ್ನು ನಾವು ಮುಕ್ತರಾಗಿಸಿದ್ದೇವೆ’ ಎಂದು ಯೋಂಗ್ ಎಚ್ಚರಿಕೆ ನೀಡಿದ್ದಾರೆ.
 
ಒಂದು ವೇಳೆ ಅವರ ಯುದ್ಧ ವಿಮಾನಗಳು ನಮ್ಮ ವಾಯು ಗಡಿಯೊಳಗೇ ಇಲ್ಲದಿದ್ದರೂ ಹೊಡೆದುರಳಿಸಲು ನಾವು ಹಿಂದೆ ಮುಂದೆ ನೋಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಂಗ್ ಉನ್ ನಡುವಿನ ವಾಕ್ಸಮರ ತಾರಕ್ಕೇರಿರುವ ಮಧ್ಯದಲ್ಲೇ ಉಭಯ ದೇಶಗಳ ನಡುವೆ ಯುದ್ಧದ ಭೀತಿ ಇನ್ನಷ್ಟು ಹೆಚ್ಚಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಯುದ್ಧ ಅಂತಾರಾಷ್ಟ್ರೀಯ ಸುದ್ದಿಗಳು ಅಮೆರಿಕಾ-ಉತ್ತರ ಕೊರಿಯಾ War Us-north Korea International News

ಸುದ್ದಿಗಳು

news

‘ಪಾಕಿಸ್ತಾನ ಬುದ್ಧಿ ಕಲಿಯದಿದ್ದರೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ಖಚಿತ’

ನವದೆಹಲಿ: ಪದೇ ಪದೇ ಗಡಿಯಲ್ಲಿ ತಕರಾರು ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ...

news

ಅತ್ಯಾಚಾರ ತೀರ್ಪು ಪ್ರಶ್ನಿಸಲಿರುವ ಡೇರಾ ಬಾಬಾ

ನವದೆಹಲಿ: ಅತ್ಯಾಚಾರ ಆರೋಪದಲ್ಲಿ ರೋಹ್ಟಗಿ ಜೈಲಿನಲ್ಲಿ 20 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಡೇರಾ ಸಚ್ ...

news

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಲಿರುವ ಹನಿಪ್ರೀತ್

ನವದೆಹಲಿ: ಡೇರಾ ಮುಖ್ಯಸ್ಥ, ಅಪರಾಧಿ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ...

news

2018ರ ವೇಳೆಗೆ ಪ್ರತಿ ಮನೆಯೂ ಪ್ರಜ್ವಲಿಸಲಿದೆ: ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರತಿ ಮನೆಗೂ ವಿದ್ಯುತ್ ಭಾಗ್ಯ ಕಲ್ಪಿಸುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ಸೌಭಾಗ್ಯ ...

Widgets Magazine
Widgets Magazine