ಮಾರ್ಚ್ 31 ರವರೆಗೆ ಫೆಮೋಸೈಕ್ಲೋಪಿಡಿಯಾ ಪ್ರದರ್ಶನ

ಚೆನ್ನೈ, ಗುರುವಾರ, 16 ಮಾರ್ಚ್ 2017 (20:02 IST)

Widgets Magazine

ಮಹಿಳಾ ಇತಿಹಾಸ ಮಾಸ ಅಂಗವಾಗಿ ಅಮೆರಿಕ ರಾಯಭಾರಿ ಕಚೇರಿ, ರೆಡ್ ಎಲೆಫೆಂಟ್ ಫೌಂಡೇಶನ್ ಸಹಭಾಗಿತ್ವದಲ್ಲಿ ಫೆಮೋಸೈಕ್ಲೋಪಿಡಿಯಾ ಎನ್ನುವ ಶೀರ್ಷಿಕೆಯಡಿ ಅಮೆರಿಕನ್ ಸೆಂಟರ್‌ನಲ್ಲಿ ಏರ್ಪಡಿಸಲಾಗಿದೆ.
"ಫೆಮೋಸೈಕ್ಲೋಪಿಡಿಯಾ" ಪ್ರದರ್ಶನದಲ್ಲಿ ದಿ ರೆಡ್ ಎಲೆಫೆಂಟ್ ಫೌಂಡೇಶನ್ ಸಂಸ್ಥಾಪಕರು ಮತ್ತು ನಿರ್ದೇಶಕರಾದ ಕೀರ್ತಿ ಜಯಕುಮಾರ್ ಮೇಲ್ವಿಚಾರಣೆಯಲ್ಲಿ ಕ್ಷೇತ್ರಗಳಲ್ಲಿ ನೀಡಿದ ಕೊಡುಗೆಯನ್ನು ಪರಿಗಣಿಸಿ ರಚಿಸಲಾದ ಭಾರತೀಯ ಮತ್ತು ಅಮೆರಿಕದ 30 ಜೋಡಿ ಭಾವಚಿತ್ರಗಳನ್ನು ಪ್ರದರ್ಶಿಸಲಿದ್ದಾರೆ.
 
ಅಮೆರಿಕ ರಾಯಭಾರಿ ಕಚೇರಿಯಲ್ಲಿರುವ ಅಮೆರಿಕನ್ ಸೆಂಟರ್‌ನಲ್ಲಿ ಸಾರ್ವಜನಿಕರು ಪ್ರದರ್ಶನವನ್ನು ಸೋಮುವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಮಯ ನಿಗದಿಪಡಿಸಲಾಗಿದ್ದು ಮಾರ್ಚ್ 31 ರವರೆಗೆ ವೀಕ್ಷಿಸಬಹುದಾಗಿದೆ. 
 
ಪ್ರತಿ ವರ್ಷ ಅಮೆರಿಕದಲ್ಲಿ ಮಾರ್ಚ್ ತಿಂಗಳಲ್ಲಿ ಮಹಿಳಾ ಇತಿಹಾಸ ಮಾಸ ಆಚರಿಸಲಾಗುತ್ತದೆ. ಮಹಿಳಾ ಇತಿಹಾಸ ಮಾಸ ಕುರಿತಂತೆ ಪ್ರತಿಕ್ರಿಯೆ ನೀಡಿದ ಅಧ್ಯಕ್ಷ ಡೊನಾಲ್ಡ್ ಜೆ.ಟ್ರಂಪ್, ಅಗಾಧ ತಡೆಗೋಡೆಗಳನ್ನು ದಾಟಿ ಮೇಲುಗೈ ಸಾಧಿಸಿ ಅಮೆರಿಕ ಜೀವನಕ್ಕೆ ಹೊಸ ಆಕಾರ ನೀಡಿ, ಗಮನಾರ್ಹ ಸಾಧನೆಗೈದ ಮಹಿಳೆಯರಿಗೆ ಗೌರವ ಸಲ್ಲಿಸುತ್ತೇವೆ. ಅಮೇರಿಕಾ ದೇಶ ಜಗತ್ತಿನ ಮಹಿಳೆಯರ ಹಕ್ಕು ಮತ್ತು ಸಮಾನತೆಯ ಹೋರಾಟ ಮುಂದುವರಿಸುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಫೆಮೋಸೈಕ್ಲೋಪಿಡಿಯಾ ಪ್ರದರ್ಶನ ಅಮೆರಿಕ ರಾಯಭಾರಿ ಕಚೇರಿ ರೆಡ್ ಎಲೆಫೆಂಟ್ ಫೌಂಡೇಶನ್ ‘femcyclopaedia’ Exhibition Red Elephant Foundation U.s. Consulate General

Widgets Magazine

ಸುದ್ದಿಗಳು

news

ನಾಳೆ ಸಂಜೆ 5 ಗಂಟೆಗೆ ಉತ್ತರಪ್ರದೇಶದ ನೂತನ ಸಿಎಂ ಆಯ್ಕೆ

ಲಕ್ನೋ: ನಾಳೆ ಸಂಜೆ ನಡೆಯಲಿರುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಶಾಸಕರು ಉತ್ತರಪ್ರದೇಶ ನೂತನ ...

news

ಪ್ಯಾರಿಸ್‌ನ ಐಎಂಎಫ್ ಕಚೇರಿಯಲ್ಲಿ ಪಾರ್ಸಲ್ ಬಾಂಬ್ ಸ್ಫೋಟ

ಪ್ಯಾರಿಸ್‌: ಪ್ಯಾರಿಸ್‌ನ ಐಎಂಎಫ್ ಕಚೇರಿಯಲ್ಲಿ ಪಾರ್ಸಲ್ ಬಾಂಬ್ ಸ್ಫೋಟಿಸಿದ್ದರಿಂದ ಒಬ್ಬ ವ್ಯಕ್ತಿ ...

news

ಉತ್ತರಪ್ರದೇಶದ ಸಿಎಂ ಸ್ಥಾನದ ಆಕಾಂಕ್ಷಿ ಆಸ್ಪತ್ರೆಗೆ ದಾಖಲು

ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿನ ಪ್ರಮುಖು ರೂವಾರಿ, ಸಿಎಂ ಸ್ಥಾನದ ಆಕಾಂಕ್ಷಿ, ಉತ್ತರಪ್ರದೇಶದ ...

news

ಡ್ರಗ್ಸ್ ಮಾಫಿಯಾ ನಿರ್ನಾಮಕ್ಕೆ ಸರಕಾರ ಬದ್ಧ: ಗೃಹ ಸಚಿವ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ಸದೆಬಡೆಯಲು ಸರಕಾರ ಸರ್ವಸನ್ನದ್ಧವಾಗಿದೆ. ಸರಕಾರ ...

Widgets Magazine