‘ರೋಹಿಂಗ್ಯಾ ಮುಸ್ಲಿಮರು ಉಗ್ರರು, ಸಂತ್ರಸ್ತರಲ್ಲ’

ಲಕ್ನೋ, ಶನಿವಾರ, 30 ಸೆಪ್ಟಂಬರ್ 2017 (07:35 IST)

Widgets Magazine

ಲಕ್ನೋ: ಮ್ಯಾನ್ಮಾರ್ ನಿಂದ ಭಾರತಕ್ಕೆ ವಲಸೆ ಬಂದಿರುವ ರೊಹಿಂಗ್ಯಾ ಮುಸ್ಲಿಮರು ಉಗ್ರರು. ಅವರು ಸಂತ್ರಸ್ತರಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.


 
ರೊಹಿಂಗ್ಯಾ ಮುಸ್ಲಿಮರ ವಿಚಾರದಲ್ಲಿ ನಡೆದುಕೊಂಡ ರೀತಿ ಸರಿಯಾಗಿಯೇ ಇದೆ. ಭಾರತಕ್ಕೆ ವಲಸೆ ಬಂದಿರುವ ಇವರ ಮೇಲೆ ಕರುಣೆ ತೋರಬೇಕಾದ ಅಗತ್ಯವಿಲ್ಲ. ಮ್ಯಾನ್ಮಾರ್ ನಲ್ಲಿ ನೂರಾರು ಹಿಂದೂಗಳನ್ನು ಇವರು ಮಾರಣ ಹೋಮ ಮಾಡಿದ್ದಾರೆ’ ಎಂದು ಸಿಎಂ ಯೋಗಿ ಅಭಿಪ್ರಾಯಪಟ್ಟಿದ್ದಾರೆ.
 
ಇತ್ತೀಚೆಗೆ ಮ್ಯಾನ್ಮಾರ್ ನಿಂದ ವಲಸೆ ಬಂದಿರುವ ರೊಹಿಂಗ್ಯಾ ಮುಸ್ಲಿಮರ ವಿಚಾರದಲ್ಲಿ ರಾಜಕೀಯ ಕೆಸರೆರಚಾಟ ನಡೆಯುತ್ತಿದೆ. ಕೇಂದ್ರ ಸರ್ಕಾರ ಇವರು ದೇಶದ ಭದ್ರತೆಗೆ ಅಪಾಯಕಾರಿಯಾಗಿರುವ ಹಿನ್ನಲೆಯಲ್ಲಿ ಗಡೀಪಾರು ಮಾಡಬೇಕೆಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಯೋಗಿ ರೊಹಿಂಗ್ಯಾ ಮುಸ್ಲಿಮರು ಕೇಂದ್ರ ಸರ್ಕಾರ ರಾಷ್ಟ್ರೀಯ ಸುದ್ದಿಗಳು Cm Yogi Rohingya Muslims Central Govt National News

Widgets Magazine

ಸುದ್ದಿಗಳು

news

ಅರಮನೆಯಲ್ಲಿ ಗರ್ಭವತಿ ತ್ರಿಷಿಕಾ ದೇವಿ ಒಡೆಯರ್ ಸೀಮಂತ ಶಾಸ್ತ್ರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮುಗಿಯುತ್ತಿದ್ದಂತೆ ಅರಮನೆ ಮತ್ತೊಂದು ಸಂಭ್ರಮಕ್ಕೆ ...

news

ಮೊಮ್ಮಕಳ ಜತೆ ಏರ್ ಶೋ ವೀಕ್ಷಿಸಿ ಖುಷಿಪಟ್ಟ ಸಿಎಂ

ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲಿ ವಾಯುಸೇನೆಯ ಲೋಹದ ಹಕ್ಕಿಗಳು ಆಗಸದಲ್ಲಿ ತಮ್ಮ ಶಕ್ತಿ ...

news

ಜಂಬೂಸವಾರಿ ವೇಳೆ ಹಳೆಯ ಕಟ್ಟಡ ಮೇಲಿಂದ ವೀಕ್ಷಣೆ ನಿಷೇಧ

ಮೈಸೂರು: ನಾಳೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಪ್ರಮುಖ ಆಕರ್ಷಣೆ ಸವಾರಿ ಸಹ ನಾಳೆಯೇ ...

news

ಸೋರುತಿಹುದು ಅಂಬಾವಿಲಾಸ ಅರಮನೆಯ ಮಾಳಿಗೆ…!

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇದರ ಮಧ್ಯೆ ಮೂರು ...

Widgets Magazine