ನಮಗೆ ಶಾಂತಿ ಬೇಕು ಆದರೆ ಭಾರತವೇ ಪ್ರತಿಕ್ರಿಯಿಸುತ್ತಿಲ್ಲ ಎಂದ ಪಾಕ್ ಸಚಿವ

Islamabad, ಸೋಮವಾರ, 7 ಆಗಸ್ಟ್ 2017 (10:05 IST)

Widgets Magazine

ಇಸ್ಲಾಮಾಬಾದ್: ಪಾಕಿಸ್ತಾನ ಕಾಶ್ಮೀರ ವಿವಾದದ ಬಗ್ಗೆ  ಮಾತುಕತೆಗೆ ಸಿದ್ಧ. ಆದರೆ ಭಾರತವೇ ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಪಾಕಿಸ್ತಾನದ ನೂತನ ವಿದೇಶಾಂಗ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಹೇಳಿಕೊಂಡಿದ್ದಾರೆ.


 
ಭಾರತ ಮತ್ತು ಪಾಕಿಸ್ತಾನ ನಡುವೆ ಸಂಬಂಧ ಹಳಸಲು ಭಾರತವೇ ಕಾರಣ ಎಂದು ದೂರಿರುವ ಅವರು ಪಾಕಿಸ್ತಾನದ ಶಾಂತಿ ಮಾತುಕತೆಯ ಆಹ್ವಾನಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಲು ಭಾರತ ಮತ್ತು ಆಫ್ಘಾನಿಸ್ತಾನ ದೇಶಗಳು ವಿಫಲವಾಗಿವೆ ಎಂದಿದ್ದಾರೆ.
 
ಉಭಯ ದೇಶಗಳೂ ಪಾಕಿಸ್ತಾನದ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು, ಶಾಂತಿ ಮಾತುಕತೆಗೆ ಮುಂದಾಗಲಿ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.
 
ಇದನ್ನೂ ಓದಿ.. ಇಂದು ಚಂದ್ರಗ್ರಹಣ: ಯಾವ ನಕ್ಷತ್ರದವರಿಗೆ ದೋಷ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಖವಾಜಾ ಮುಹಮ್ಮದ್ ಆಸಿಫ್ ಅಂತಾರಾಷ್ಟ್ರೀಯ ಸುದ್ದಿಗಳು ಭಾರತ-ಪಾಕಿಸ್ತಾನ India-pakisthan International News Khawaja Muhammada Asif

Widgets Magazine

ಸುದ್ದಿಗಳು

news

ರಕ್ಷಾ ಬಂಧನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ರಾಖಿ ಹಬ್ಬದ ಖುಷಿಯಲ್ಲಿರುವ ದೇಶದ ಜನತೆಗೆ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ...

news

ಗುಜರಾತ್ ಶಾಸಕರು ಮರಳಿ ತವರಿಗೆ

ಬೆಂಗಳೂರು: ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿನ ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದ ಗುಜರಾತ್ ...

news

ಸಚಿವ ಡಿಕೆಶಿಗೆ ಇದೀಗ ಐಟಿ ಇನ್ನೊಂದು ಶಾಕ್

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆ ಮೇಲೆ ರೇಡ್ ನಡೆಸಿದ್ದ ಐಟಿ ಅಧಿಕಾರಿಗಳು ಇದೀಗ ...

news

ಪ್ರಧಾನಿ ಮೋದಿಗೆ ಬಳೆ ಕಳುಹಿಸಿಕೊಟ್ಟ ‘ಕೈ’ ಮಹಿಳೆಯರು

ನವದೆಹಲಿ: ಗೋವಾದ ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗದ ಸದಸ್ಯರು ಪ್ರಧಾನಿ ಮೋದಿ ಮತ್ತು ಬಿಜೆಪಿ ...

Widgets Magazine